ತನಗೆ ಬಂದ ಹಣವನ್ನೇ ದೇಣಿಗೆ ನೀಡಿದ ಪುಟಾಣಿ
Team Udayavani, Feb 28, 2020, 1:50 PM IST
ಸಿಡ್ನಿ: ಡ್ರಫಿಸಮ್ ಕಾಯಿಲೆಯಿರುವ ಆಸ್ಟ್ರೇಲಿಯಾದ ಶಾಲಾ ಬಾಲಕ ತನಗೆ ದೇಣಿಗೆಯಾಗಿ ದೊರೆತಿರುವ ಹಣವನ್ನು ಪುನಃ ದೇಣಿಗೆಯಾಗಿ ಕೊಡಲು ಇಚ್ಛಿಸಿದ್ದಾನೆ. 9 ವಯಸ್ಸಿನ ಬಾಲಕ ಕ್ವಾಡನ್ ಬಾ ಯ್ಲೆಸ್, ‘ನನ್ನನ್ನು ನನ್ನ ಸಹ ಪಾಠಿಗಳು ಛೇಡಿಸುತ್ತಾರೆ. ಡಿಸ್ನಿಲ್ಯಾಂಡ್‌ಗೆ ನನ್ನನ್ನು ಮಾತ್ರ ಬಿಟ್ಟೇ ಹೋಗಿದ್ದಾರೆ. ಅಮ್ಮಾ, ನಾನು ಸತ್ತು ಹೋಗುತ್ತೇನೆ’ ಎಂದು ಅಳುತ್ತಾ ಹೇಳುತ್ತಿರುವ ವೀಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು.
ಈ ವೀಡಿಯೋ ನೋಡಿದ ಜನರು ಬಾಲಕನ ಬಗ್ಗೆ ಮರುಕ ವ್ಯಕ್ತಪಡಿಸಿದ್ದಲ್ಲದೇ ಆತನನ್ನು ಡಿಸ್ನಿಲ್ಯಾಂಡ್‌ಗೆ ಕಳಿಸಲು 3.41 ಕೋ. ರೂ. ದತ್ತಿ ಸಂಗ್ರಹಿಸಿ ನೀಡಿದ್ದರು. ನಾವು ಈ ಹಣವನ್ನು ಆತನ ರೀತಿಯದ್ದೇ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡಲು ಬಳಸುತ್ತೇವೆ ಎಂದು ಆತನ ಕುಟುಂಬ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.