ಪಾಕ್ನಲ್ಲಿ ಎಫ್ಎಟಿಎಫ್ ಪರಿಶೀಲನೆ
Team Udayavani, Mar 26, 2019, 6:00 AM IST
ಇಸ್ಲಾಮಾಬಾದ್: ಹಣಕಾಸು ವಿಚಕ್ಷಣೆ ಕಾರ್ಯಪಡೆ (ಎಫ್ಎಟಿಎಫ್) ತಂಡವು ಪಾಕಿಸ್ಥಾನಕ್ಕೆ ಆಗಮಿಸಿದ್ದು, ಉಗ್ರರಿಗೆ ಹಣಕಾಸು ನೆರವು ನೀಡುವುದನ್ನು ನಿಲ್ಲಿಸುವ ಸಂಬಂಧ ಪಾಕ್ ಸೂಕ್ತ ಪ್ರಗತಿ ಸಾಧಿಸಿದೆಯೇ ಎಂಬುದನ್ನು ವಿಶ್ಲೇಷಿಸಲಿದೆ. ಪ್ಯಾರಿಸ್ ಮೂಲದ ಈ ಜಾಗತಿಕ ಸಂಸ್ಥೆ ಕಳೆದ ಕೆಲವೇ ದಿನಗಳ ಹಿಂದೆ ಪಾಕಿಸ್ಥಾನಕ್ಕೆ ಕಠಿಣ ಎಚ್ಚರಿಕೆ ನೀಡಿತ್ತು. ಅಲ್ಲದೆ, ಗ್ರೇ ಲಿಸ್ಟ್ನಲ್ಲೇ ಪಾಕಿಸ್ಥಾನವನ್ನು ಮುಂದುವರಿಸಿ ಉಗ್ರರಿಗೆ ಹಣಕಾಸು ನೆರವು ನೀಡುವ ವಿಚಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಕಪ್ಪು ಪಟ್ಟಿಗೆ ಸೇರಿಸುವುದಾಗಿ ಎಚ್ಚರಿಸಿತ್ತು. ಗುರುವಾರದ ವರೆಗೂ ತಂಡವು ವಿವಿಧ ಹಂತದ ಅಧಿಕಾರಿಗಳನ್ನು ಭೇಟಿ ಮಾಡಿ ವರದಿ ಪಡೆಯಲಿವೆ. ಪಾಕಿಸ್ಥಾನಕ್ಕೆ ಒಟ್ಟು 27 ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಇದರ ಪ್ರಗತಿಯನ್ನು ಪ್ರಮುಖವಾಗಿ ಸಮಿತಿ ಪರಿಶೀಲಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.