ಭಾರತೀಯ ರೆಸ್ಟೋರೆಂಟ್ ಮೇಲೆ ದಾಳಿ ಕೇಸ್ ಎಫ್ ಬಿಐಗೆ
Team Udayavani, Oct 20, 2021, 6:03 AM IST
ವಾಷಿಂಗ್ಟನ್: ಕಳೆದ ವರ್ಷ ಅಮೆರಿಕದ ನ್ಯೂ ಮೆಕ್ಸಿಕೋದಲ್ಲಿನ ಸಾಂಟ ಫೆ ನಗರದಲ್ಲಿರುವ ಭಾರತೀಯರ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದ ಪ್ರಕರಣದ ತನಿಖೆಯನ್ನು ಇದೀಗ ಅಮೆರಿಕ ತನಿಖಾ ಸಂಸ್ಥೆಯಾಗಿರುವ ಎಫ್ ಬಿಐ ಕೈಗೆತ್ತಿಕೊಂಡಿದೆ.
ಭಾರತ ಮೂಲದ ಬಾಲ್ಜೋತ್ ಸಿಂಗ್ ಮಾಲೀಕತ್ವದ ಇಂಡಿಯಾ ಪ್ಯಾಲೆಸ್ ರೆಸ್ಟೋರೆಂಟ್ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲಿದ್ದೇವೆ. ರಾಷ್ಟ್ರೀಯ ಗಮನ ಸೆಳೆದಿದ್ದ ಈ ಪ್ರಕರಣವನ್ನು ಬೇಧಿಸಿ, ನ್ಯಾಯ ಒದಗಿಸಲಿದ್ದೇವೆ ಎಂದು ಎಫ್ ಬಿಐ ತಿಳಿಸಿದೆ.
2020ರ ಜೂನ್ನಲ್ಲಿ ಇಂಡಿಯಾ ಪ್ಯಾಲೆಸ್ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳು, ಅನೇಕ ವಸ್ತುವನ್ನು ಹಾಳುಗೆಡವಿ, ಗೋಡೆಯ ಮೇಲೆ “ಟ್ರಂಪ್ 2020′ ಎಂದು ಬರೆದಿದ್ದರು. ದಾಳಿಯಿಂದಾಗಿ ರೆಸ್ಟೋರೆಂಟ್ಗೆ 1,00,000 ಡಾಲರ್ ನಷ್ಟವಾಗಿದ್ದಾಗಿ ವರದಿಯಾಗಿತ್ತು.
ಇದನ್ನೂ ಓದಿ:ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.