ನೆಟ್ ನ್ಯೂಟ್ರಾಲಿಟಿಗೆ ಅಮೆರಿಕದಲ್ಲಿ ತಿಲಾಂಜಲಿ!
Team Udayavani, Dec 16, 2017, 6:25 AM IST
ವಾಷಿಂಗ್ಟನ್: ಒಂದೆಡೆ ಭಾರತದಲ್ಲಿ ನೆಟ್ ನ್ಯೂಟ್ರಾಲಿಟಿಯನ್ನು ಎತ್ತಿ ಹಿಡಿದಿದ್ದರೆ, ಅಮೆರಿಕ ತದ್ವಿರುದ್ಧ ನಿಲುವು ತಳೆದಿದೆ. ನೆಟ್ ನ್ಯೂಟ್ರಾಲಿಟಿಗೆ ಸಂಬಂಧಿಸಿದಂತೆ ಅಮೆರಿಕ ಸಂಸತ್ತು ಮಹತ್ವದ ನಿರ್ಣಯ ಕೈಗೊಂಡಿದ್ದು, ಸೇವಾ ಪೂರೈಕೆದಾರರು ಇಂಟರ್‌ನೆಟ್ ವೇಗವನ್ನು ನಿಗದಿತ ವೆಬ್‌ಸೈಟ್‌ಗಳಿಗೆ ವ್ಯತ್ಯಯಗೊಳಿಸಲು ಅವಕಾಶ ನೀಡುವ ಮಸೂದೆಗೆ ಅನುಮೋದನೆ ನೀಡಿದೆ.
ಈ ಮೂಲಕ ಅನಿವಾಸಿ ಭಾರತೀಯ ಅಜಿತ್ ಪೈ ನೇತೃತ್ವದ ಫೆಡರಲ್ ಕಮ್ಯುನಿಕೇಷನ್ಸ್ ಕಮಿಷನ್ (ಎಫ್ಸಿಸಿ) ಸಲ್ಲಿಸಿರುವ ಶಿಫಾರಸುಗಳಿಗೆ ಮಾನ್ಯತೆ ನೀಡಿದೆ.
ಈ ಬಗ್ಗೆ ಅಮೆರಿಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬೃಹತ್ ಉದ್ಯಮಗಳ ಪರವಾಗಿ ಸರಕಾರ ನಿಲುವು ತಳೆದಿದೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.