War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?


Team Udayavani, Jan 14, 2025, 9:41 PM IST

Fear of capture from Ukraine: suicide of 300 soldiers of North Korea?

ಪ್ಯಾಗ್ಯಾಂಗ್‌: ಉಕ್ರೇನ್‌ ವಿರುದ್ಧ ಸೆಣಸಾಡುತ್ತಿರುವ ರಷ್ಯಾ ಸೇನೆಗೆ ನೆರವಾಗಲೆಂದು ಉತ್ತರ ಕೊರಿಯಾದಿಂದ ಕಳುಹಿಸಲಾಗಿದ್ದ ಯೋಧರ ಪೈಕಿ 300ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದಾರೆ.

ಇವರಲ್ಲಿ ಬಹುತೇಕರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ದಕ್ಷಿಣ ಕೊರಿಯಾದ ಗುಪ್ತಚರ ಸೇವಾ ಸಂಸ್ಥೆ ವ್ಯಕ್ತಪಡಿಸಿದೆ. ಉ.ಕೊರಿಯಾ ತನ್ನ ಸೈನಿಕರನ್ನು ಕಳುಹಿಸುವಾಗಲೇ ಉಕ್ರೇನ್‌ ಸೇನೆಗೆ ಸೆರೆ ಸಿಕ್ಕಿಬೀಳುವ ಪರಿಸ್ಥಿತಿ ಎದುರಾದರೆ ಆತ್ಮಹತ್ಯೆಗೆ ಶರಣಾಗುವಂತೆ ಸೂಚಿಸಿದೆ. ಅದರಂತೆ ಸೆರೆ ಸಿಕ್ಕಂತ ಯೋಧರೆಲ್ಲರೂ ಗ್ರೆನೇಡ್‌ಗಳನ್ನು ಸ್ಫೋಟಿಸಿಕೊಂಡು, ತಮಗೆ ತಾವೇ ಗುಂಡುಹಾರಿಸಿಕೊಂಡು ಸಾವಿಗೀಡಾಗುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Naryana-Gowda

Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

vidhana-Soudha

Cabinet Meeting: ಕೇಂದ್ರ ಅಂಗಾಗ ಕಸಿ ಕಾಯ್ದೆಗೆ ನಾಳೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ?

Congress headquarters to get new address from today

Indira Gandhi Bhavan: ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ

Israel, Hamas agree to ceasefire?

Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

MC-Sudhakar

Objection: ಕುಲಪತಿ ನೇಮಕದಲ್ಲಿ ಬದಲಾವಣೆ: ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಪತ್ರ

Bangladesh crisis: Tax exemption for textile sector?

Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel, Hamas agree to ceasefire?

Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

Italian Man Who Spent 32 Years Alone on Island passed away

Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!

1-singa

Canada ಮಾರಾಟಕ್ಕಿಲ್ಲ: ಟ್ರಂಪ್‌ಗೆ ಎನ್‌ಡಿಪಿ ನಾಯಕ ಸಿಂಗ್‌ ಚಾಟಿ

1-atlantaa

Los Angeles;ಕಾಳ್ಗಿಚ್ಚು ಆರಿಸಲು ಸೂಪರ್‌ ಸ್ಕೂಪರ್‌:ಬೆಂಕಿಯ ಕೆನ್ನಾಲಿಗೆಗೆ ಬದುಕು ಭಸ್ಮ!

1-palak

ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Naryana-Gowda

Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

vidhana-Soudha

Cabinet Meeting: ಕೇಂದ್ರ ಅಂಗಾಗ ಕಸಿ ಕಾಯ್ದೆಗೆ ನಾಳೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ?

Congress headquarters to get new address from today

Indira Gandhi Bhavan: ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ

Israel, Hamas agree to ceasefire?

Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.