ಆಗಸದಲ್ಲೇ ವಿಮಾನಕ್ಕೆ ಬೆಂಕಿ…241 ಜನರ ಪ್ರಾಣ ಕಾಪಾಡಿದ ಸಾಹಸಿ ಪೈಲಟ್
Team Udayavani, Feb 21, 2021, 9:35 PM IST
ವಾಷಿಂಗ್ಟನ್: ಆಗಸದಲ್ಲಿರುವಾಗಲೇ ಎಂಜಿನ್ ಫೇಲ್ ಆಗಿ ಬೆಂಕಿ ಹೊತ್ತಿಕೊಂಡು ಅಪಾಯಕ್ಕೆ ಸಿಲುಕಿದ್ದ ವಿಮಾನವನ್ನು ಸಾಹಸಿ ಪೈಲಟ್ ಸುರಕ್ಷಿತವಾಗಿ ಭೂಮಿಗಿಳಿಸಿ 241 ಜನರ ಪ್ರಾಣ ಕಾಪಾಡಿದ್ದಾನೆ.
ಅಮೆರಿಕದ ಡೆನ್ವರ್‌ನಿಂದ ಹೊನೊಲುಲುಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಎಂಜಿನ್ ನ ರಕ್ಷಣಾ ಕವಚ ಕೂಡ ಕಳಚಿ ಭೂಮಿಗೆ ಬಿದ್ದಿತು. ಇನ್ನೇನು ಎಲ್ಲವೂ ಮುಗಿದು ಹೋಗಲಿದೆ ಎಂದು ಪ್ರಯಾಣಿಕರು ಆತಂಕದಲ್ಲಿರುವಾಗವೇ ಪೈಲಟ್ ಸಮಯಪ್ರಜ್ಞೆ ಮೆರೆದಿದ್ದಾನೆ. ಆಪತ್ತಿನ ಕುರಿತು ಏರ್ ಟ್ರಾಫಿಕ್ ಕಂಟೋಲ್ ರೂಂಗೆ ಮಾಹಿತಿ ನೀಡಿ, ವಿಮಾನವನ್ನು ಮರಳಿ ಡೆನ್ವರ್ ನಿಲ್ದಾಣದತ್ತ ತಿರುಗಿಸಿ, ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.
ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯ ವಿಡಿಯೋ ಮಾಡಿರುವ ಪ್ರಯಾಣಿಕ ಅದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಈ ವಿಮಾನದಲ್ಲಿ 231 ಜನ ಪ್ರಯಾಣಿಕರು ಹಾಗೂ 10 ಜನ ಸಿಬ್ಬಂದಿಗಳಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಪೈಲಟ್ ನ ಸಮಯಪಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ವಿಮಾನದಲ್ಲಿದ್ದ ಸಿಬ್ಬಂದಿ ಪೈಲಟ್ ನ ಸಾಹಸಕ್ಕೆ ಹಾಗೂ ಧೈರ್ಯಕ್ಕೆ ಸೆಲ್ಯೂಟ್ ಹೇಳಿದ್ದಾರೆ.
UNITED AIRLINES ENGINE FIRE pic.twitter.com/tDyDdEM03j
— FXHedge (@Fxhedgers) February 20, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.