ಪ್ರಾಯೋಗಿಕ ಔಷಧದಲ್ಲೇ ಕ್ಯಾನ್ಸರ್‌ ಮಾಯ! ಎಲ್ಲ 18 ರೋಗಿಗಳೂ ಕ್ಯಾನ್ಸರ್‌ ಮುಕ್ತ

ವೈದ್ಯಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಪವಾಡ

Team Udayavani, Jun 8, 2022, 7:00 AM IST

thumb 6

ವಾಷಿಂಗ್ಟನ್‌: ಕ್ಯಾನ್ಸರ್‌ ರೋಗದ ಇತಿಹಾಸದಲ್ಲೇ ಮೊದಲು ಎಂಬಂತೆ ಅಮೆರಿಕದಲ್ಲೊಂದು ಪವಾಡ ನಡೆದಿದೆ. ಔಷಧವೊಂದರ ಪ್ರಾಯೋಗಿಕ ಚಿಕಿತ್ಸೆಗೆ ಒಳಗಾಗಿದ್ದ ಎಲ್ಲ ರೋಗಿಗಳ ಕ್ಯಾನ್ಸರ್‌ ಏಕಾಏಕಿ ಮಾಯವಾಗಿದೆ!

ಗುದನಾಳದ ಕ್ಯಾನ್ಸರ್‌ಗೆ ತುತ್ತಾಗಿದ್ದ ಸುಮಾರು 18 ರೋಗಿಗಳಿಗೆ ಕಳೆದ 6 ತಿಂಗಳಿಂದ “ಡೋಸ್ಟರ್‌ಲಿಮಾಬ್‌’ ಎಂಬ ಔಷಧವನ್ನು ಪರೀಕ್ಷಾರ್ಥವಾಗಿ ನೀಡಲಾಗುತ್ತಿತ್ತು. ಚಿಕಿತ್ಸೆಯ ಕೊನೆಯ ಹಂತದಲ್ಲಿ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಎಲ್ಲ 18 ಮಂದಿಯಲ್ಲೂ ಕ್ಯಾನ್ಸರ್‌ ನಿರ್ಮೂಲನೆಯಾಗಿದೆ. ಶಾರೀರಿಕ ಪರೀಕ್ಷೆ, ಎಂಡೋಸ್ಕೋಪಿ, ಪಾಸಿಟ್ರನ್‌ ಎಮಿಷನ್‌ ಟೋಮೋಗ್ರಫಿ ಅಥವಾ ಪಿಇಟಿ ಸ್ಕ್ಯಾನ್‌ ಮತ್ತು ಎಂಆರ್‌ಐ ಸ್ಕ್ಯಾನ್‌… ಹೀಗೆ ಎಲ್ಲ ರೀತಿಯ ಪರೀಕ್ಷೆಗೆ ಒಳಪಡಿಸಿದರೂ, ಅವರಲ್ಲಿದ್ದ ಕ್ಯಾನ್ಸರ್‌ ಗೆಡ್ಡೆಗಳು ಕಾಣಿಸುತ್ತಿಲ್ಲ! ಕ್ಯಾನ್ಸರ್‌ಮುಕ್ತರಾದ ಖುಷಿಯಲ್ಲಿ ರೋಗಿಗಳು ಕುಣಿದು ಕುಪ್ಪಳಿಸಿದ್ದಾರೆ.

ಸಂಚಲನ ಮೂಡಿಸಿದ ಪ್ರಯೋಗ:
“ಇಂಥದ್ದೊಂದು ಪವಾಡ ನಡೆದಿರುವುದು ಕ್ಯಾನ್ಸರ್‌ ಇತಿಹಾಸದಲ್ಲಿ ಇದೇ ಮೊದಲು’ ಎಂದು ನ್ಯೂಯಾರ್ಕ್‌ನ ಮೆಮೋರಿಯಲ್‌ ಸ್ಲೋವನ್‌ ಕೆಟರಿಂಗ್‌ ಕ್ಯಾನ್ಸರ್‌ ಕೇಂದ್ರದ ಡಾ. ಲೂಯಿಸ್‌ ಎ ಡಿಯಾಜ್‌ ಜೆ ಹೇಳಿದ್ದಾರೆ. ಜತೆಗೆ, ಈ ಸಂಶೋಧನೆಯು ವೈದ್ಯಕೀಯ ಜಗತ್ತಿನಲ್ಲೇ ಸಂಚಲನ ಮೂಡಿಸಿದೆ ಎಂದೂ ಅವರು ತಿಳಿಸಿದ್ದಾರೆ.

ಈ ಚಿಕಿತ್ಸೆಯು ಹೊಸ ಭರವಸೆಯನ್ನು ಮೂಡಿಸಿದೆ. ಆದರೆ, ಈ ನಿಟ್ಟಿನಲ್ಲಿ ಇನ್ನಷ್ಟು ಅಧ್ಯಯನಗಳು ಹಾಗೂ ದೊಡ್ಡ ಮಟ್ಟದ ಪ್ರಯೋಗಗಳು ನಡೆಯಬೇಕು ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.