ಮೆರಿಟ್ ಆಧರಿತ ವೀಸಾ ಐದು ಪಟ್ಟು ಏರಿಕೆ
Team Udayavani, Jul 18, 2019, 5:00 AM IST
ವಾಷಿಂಗ್ಟನ್: ಅಮೆರಿಕ ತನ್ನ ಮೆರಿಟ್ ಆಧರಿತ ವಲಸೆ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಲು ನಿರ್ಧರಿಸಿದ್ದು, ಐದು ಪಟ್ಟು ಹೆಚ್ಚಳ ಮಾಡಲು ಉದ್ದೇಶಿಸಿದೆ. ಇದರಿಂದ ಅಮೆರಿಕ ವಾಸಿ ಭಾರತೀಯರಿಗೆ ಭಾರಿ ಅನು ಕೂಲವಾಗಲಿದೆ. ಶೇ. 57ಕ್ಕೆ ಮೆರಿಟ್ ಆಧರಿತ ಕಾನೂನಾತ್ಮಕ ವಲಸೆಗೆ ಅಮೆರಿಕ ಅನುವು ಮಾಡಲಿದೆ. ಸದ್ಯ ಇದು ಶೇ.12ರಷ್ಟಿದೆ.
ಈ ನೀತಿಯಿಂದಾಗಿ ಕೋಟ್ಯಂತರ ಪ್ರತಿಭಾ ವಂತರು ಅಮೆರಿಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗ ಮಿಸಲಿದ್ದು, ಮುಂದಿನ 10 ವರ್ಷಗಳಲ್ಲಿ 32 ಲಕ್ಷ ಕೋಟಿ ರೂ. ತೆರಿಗೆ ರೂಪದಲ್ಲಿ ಆದಾಯ ಲಭ್ಯವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಅಧ್ಯಕ್ಷೀಯ ಸಲಹೆಗಾರರಾಗಿರುವ ಜೇರ್ಡ್ ಕುಷ್ನ್ ರ್ ಹೇಳಿದ್ದಾರೆ. ಇತರ ದೇಶಗಳಿಗೆ ಹೋಲಿಸಿದರೆ ಅಮೆ ರಿಕದ ವಲಸೆ ನೀತಿ ಅತ್ಯಂತ ಹಿಂದುಳಿ ದಿದ್ದು, ಇತರ ದೇಶಗಳಲ್ಲಿ ಕಾನೂನಾತ್ಮಕ ವಲಸೆ ನೀತಿ ಅತ್ಯಂತ ಸುಧಾರಿತವಾಗಿದೆ. ಪೌರತ್ವ ಪಡೆಯುವವರ ಸಂಖ್ಯೆ ಹೆಚ್ಚಿಸದೇ ಪ್ರತಿಭಾವಂತರಿಗೆ ಹೆಚ್ಚು ಅವಕಾಶ ಕಲ್ಪಿಸಲಿದ್ದೇವೆ ಎಂದು ಕುಷ°ರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.