ಫ್ಲೋರಿಡಾ ಶಾಲೆ ಮೇಲೆ ಗುಂಡಿನ ದಾಳಿ 17 ಸಾವು
Team Udayavani, Feb 15, 2018, 8:24 AM IST
ಪಾರ್ಲ್ಯಾಂಡ್: ಪ್ರೌಢಶಾಲೆಯ ಮೇಲೆ ಅದೇ ಶಾಲೆಯ ಹಳೆವಿದ್ಯಾರ್ಥಿಗಳು ಗುಂಡಿನ ದಾಳಿ ನಡೆಸಿ 17 ಮಂದಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಫ್ಲೋರಿಡಾದಲ್ಲಿ ಸಂಭವಿಸಿದೆ.
ಶಾಲೆಯಿಂದ ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿರಿವುದೇ ಈ ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು,
ಶಾಲೆಗೆ ಏಕಾಏಕಿ ನುಗ್ಗಿದ ಬಂದೂಕುಧಾರಿಗಳು ಗುಂಡಿನ ಸುರಿಮಳೆಗೈದಿದ್ದಾರೆ ಇದರಿಂದ ಶಾಲಾ ವಿದ್ಯಾರ್ಥಿಗಳು ಸೇರಿ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ.
ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ ಹಲವು ಕಾರ್ಯಕ್ರಮ ರದ್ದು
Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.