12 ಉಗ್ರ ಸಂಘಟನೆಗಳಿಗೆ ಪಾಕ್ ಆಶ್ರಯ
Team Udayavani, Sep 29, 2021, 10:30 PM IST
ವಾಷಿಂಗ್ಟನ್: ಪಾಕಿಸ್ತಾನದಲ್ಲಿ 12 ವಿದೇಶಿ ಉಗ್ರ ಸಂಘಟನೆಗಳಿಗೆ ಆಶ್ರಯ ನೀಡಲಾಗುತ್ತಿದೆ. ಈ ಪೈಕಿ ಅದು ಭಾರತವನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿವೆ ಎಂದು ಅಮೆರಿಕ ಸಂಸತ್‌ನ ಸಂಶೋಧನಾ ಸೇವೆಯ ವರದಿಯಲ್ಲಿ ಉಲ್ಲೇಖೀಸಿದೆ.
ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ 2008ರ ಮುಂಬೈ ದಾಳಿ ನಡೆಸಿ ಜೀವ ಹಾನಿಗೆ ಕಾರಣವಾಗಿದೆ. ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮಸೂದ್ ಅಝರ್‌ನಿಂದ ಸ್ಥಾಪನೆಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಉಲ್ಲೇಖೀಸಲಾಗಿದೆ.
ಹರ್ಕತ್-ಉಲ್ ಜಿಹಾದಿ ಇಸ್ಲಾಮಿ ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಿ ಪಾಕಿಸ್ತಾನಕ್ಕೆ ಸೇರುವ ಗುರಿ ಹಾಕಿಕೊಂಡಿದೆ ಎಂದು ವರದಿಯಲ್ಲಿ ಪ್ರಸ್ತಾಪ ಮಾಡಲಾಗಿದೆ. 1999ರಲ್ಲಿ ಭಾರತದ ವಿಮಾನ ಅಪಹರಣದ ರೂವಾರಿ ಸಂಘಟನೆ ಹರ್ಕತ್-ಉಲ್-ಮುಜಾಹಿದೀನ್ ಜೈಶ್ ಸಂಘಟನೆಯ ಸ್ಥಾಪನೆಗೆ ಕಾರಣನಾದ ಮಸೂದ್ ಅಜರ್‌ನ ಬಿಡುಗಡೆಗೆ ಕಾರಣವಾಗಿತ್ತು ಎಂದು ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ಹಿಜ್ಬುಲ್ ಮುಜಾಹಿದೀನ್ ಕೂಡ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದೆ ಎಂದು ಅದರಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ
MUST WATCH
ಹೊಸ ಸೇರ್ಪಡೆ
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!
ISRO: ಮುಂದಿನ ತಿಂಗಳು ಯುರೋಪ್‌ನ ಪ್ರೋಬಾ-3 ಭಾರತದಲ್ಲಿ ಉಡಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.