ಅಫ್ಘಾನ್ ಮತ್ತೊಬ್ಬ ಮಾಜಿ ಸಚಿವ ಈಗ ಜರ್ಮನಿಯಲ್ಲಿ ಡೆಲಿವರಿ ಬಾಯ್!
Team Udayavani, Mar 23, 2022, 8:00 AM IST
ವಾಷಿಂಗ್ಟನ್: ಅಫ್ಘಾನಿಸ್ಥಾನದ ಮಾಜಿ ಹಣಕಾಸು ಸಚಿವ ಖಾಲಿದ್ ಪವೆಂಡಾ, ವಾಷಿಂಗ್ಟನ್ ಡಿಸಿಯಲ್ಲಿ ಉಬರ್ ಕ್ಯಾಬ್ ಚಾಲಕರಾಗಿರುವ ವಿಚಾರ ಇತ್ತೀಚೆಗೆ ಬಹಿರಂಗವಾಗಿತ್ತು.
ಅಫ್ಘಾನಿಸ್ಥಾನದಲ್ಲಿ ಸಂಹವನ ಮಾಜಿ ಸಚಿವರಾಗಿದ್ದ ಸಯೀದ್ ಸಾದತ್, ಜರ್ಮನಿಯ ಲೀಪ್‌ಜಿಗ್ ನಗರದಲ್ಲಿ ಆಹಾರ ಡೆಲಿವರಿ ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸೇವೆ ಮಾಡುವುದಕ್ಕೆ ನನ್ನ ಮನೆಯವರ ಭಾರೀ ವಿರೋಧವಿದೆ. ಆದರೂ ನನಗೆ ಈ ಕೆಲಸ ಅನಿವಾರ್ಯವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಸರ್ವರಿಗೂ ಸೂರು ನೀಡುವುದೇ ಪ್ರಧಾನಮಂತ್ರಿ ಆವಾಸ್ ಯೋಜನೆಯ ಗುರಿ : ವಿ. ಸೋಮಣ್ಣ
ಅವರು. ಆದರೆ 2004ರಿಂದ 2012ರವರೆಗೆ ಅಫ್ಘಾನಿಸ್ಥಾನದ ರಕ್ಷಣ ಸಚಿವರಾಗಿದ್ದ ಅಬ್ದುಲ್ ರಹೀಂ ವಾರ್ಡಾಕ್, ಹೇರಳವಾಗಿ ಹಣ ಮಾಡಿದ್ದು, ಅವರ ಪುತ್ರ ಡೌಡ್ ವಾರ್ಡಾಕ್ ಇತ್ತೀಚೆಗೆ ಕ್ಯಾಲಿಫೋರ್ನಿಯಾದ ಹೊರವಲಯ ದಲ್ಲಿ 158 ಕೋಟಿ ರೂ. ಮೌಲ್ಯದ ಬಂಗಲೆ ಕೊಂಡುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.