ಸಂಸದೆಯ ಬೆನ್ನಲ್ಲೇ ರಣಾಂಗಣಕ್ಕೆ ಜಿಗಿದ ಮಾಜಿ ಬ್ಯೂಟಿಕ್ವೀನ್!
Team Udayavani, Feb 28, 2022, 8:10 AM IST
ಉಕ್ರೇನ್ನಲ್ಲಿ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲರೂ ರಷ್ಯಾ ಆಕ್ರಮಣದಿಂದ ತಮ್ಮ ದೇಶವನ್ನು ರಕ್ಷಿಸಿಕೊಳ್ಳಲು ಶಸ್ತ್ರ ಕೈಗೆತ್ತಿಕೊಂಡಿದ್ದಾರೆ.
ಸಂಸದೆಯೊಬ್ಬರು ರೈಫಲ್ ಹಿಡಿದು ಯುದ್ಧಕ್ಕೆ ಸಜ್ಜಾಗಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಈಗ ಉಕ್ರೇನ್ನ ಮಾಜಿ ಬ್ಯೂಟಿಕ್ವೀನ್ ಕೂಡ ರಣಾಂಗಣಕ್ಕೆ ಧುಮುಕಿದ್ದಾರೆ.
2015ರ ಮಿಸ್ ಗ್ರ್ಯಾಂಡ್ ಇಂಟರ್ನ್ಯಾಷನಲ್ ಸೌಂದರ್ಯ ಸ್ಪರ್ಧೆಯಲ್ಲಿ ಉಕ್ರೇನ್ ಅನ್ನು ಪ್ರತಿನಿಧಿಸಿದ್ದ ಅನಸ್ತೇಸಿಯಾ ಲೆನ್ನಾ ಈಗ ಗನ್ ಹಿಡಿದಿದ್ದಾರೆ. “ಆಕ್ರಮಣದ ಉದ್ದೇಶದಿಂದ ಉಕ್ರೇನ್ ಗಡಿಯಲ್ಲಿ ದಾಟಿ ಬಂದ ಪ್ರತಿಯೊಬ್ಬರನ್ನೂ ಕೊಂದುಹಾಕುತ್ತೇನೆ’ ಎಂದೂ ಆವೇಶಭರಿತರಾಗಿ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.