ಷರೀಫ್ ಚಿಂತಾಜನಕ
Team Udayavani, Oct 30, 2019, 12:37 AM IST
ಲಾಹೋರ್: ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮೂರು ಬಾರಿ ಪ್ರಧಾನಿ ಯಾಗಿದ್ದ ಷರೀಫ್ (69) ಆರ್ಥಿಕ ಅಪರಾಧ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಜೈಲಿನಲ್ಲಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಅವರ ದೇಹದಲ್ಲಿ ರಕ್ತದ ಪ್ಲೇಟ್ಲೆಟ್ಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಧುಮೇಹ, ರಕ್ತದೊತ್ತಡ ಕೂಡ ಭಾರೀ ಏರಿಕೆ ಕಂಡಿದೆ. ಕೇವಲ ಎರಡೇ ದಿನಲ್ಲಿ ಏಳು ಕೆಜಿ ತೂಕ ಕಡಿಮೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.