Bangladesh ಮಾಜಿ ಪ್ರಧಾನಿ ಜಿಯಾ ಆಸ್ಪತ್ರೆಗೆ ದಾಖಲು
Team Udayavani, Sep 14, 2024, 1:21 AM IST
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ, ಖಾಲಿದಾ ಜಿಯಾ ಅವರನ್ನು ಅನಾರೋಗ್ಯದ ಹಿನ್ನೆಲೆ ಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರ ಬಿಎನ್ಪಿ ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ. ಬಾಂಗ್ಲಾ ದಂಗೆ ಹಿನ್ನೆಲೆಯಲ್ಲಿ ದೇಶ ತೊರೆದಿರುವ ಮಾಜಿ ಪ್ರಧಾನಿ ಹಸೀನಾರ ಆಡಳಿತದಲ್ಲಿ ಜಿಯಾ ಗೃಹ ಬಂಧನದಲ್ಲಿದ್ದರು. ದಂಗೆ ಬಳಿಕ ಅವರನ್ನು ಬಿಡುಗಡೆಗೊಳಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಅನಾರೋಗ್ಯದ ಕಾರಣ ಆಸ್ಪತ್ರೆ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.