ಪಾಕಿಗೆ ಬಿಸಿ ಮುಟ್ಟಿಸಿದ ನ್ಯೂಯಾರ್ಕ್‌ ಬಲೂಚ್‌ ಪ್ರಚಾರಾಭಿಯಾನ


Team Udayavani, Dec 26, 2017, 11:59 AM IST

Balochistan-propoganda-700.jpg

ನ್ಯೂಯಾರ್ಕ್‌ : ದಿ ವರ್ಲ್ಡ್ ಬಲೂಚ್‌ ಆರ್ಗನೈಸೇಶನ್‌ (ಡಬ್ಲ್ಯುಬಿಓ) ತಾನು ನಡೆಸಿಕೊಂಡು ಬರುತ್ತಿರುವ “ಸ್ವತಂತ್ರ ಬಲೂಚಿಸ್ಥಾನ್‌” ಅಭಿಯಾನವನ್ನು ಈಗ ಟಾಪ್‌ ಗೇರ್‌ ಗೆ ಒಯ್ದಿದೆ. ಇದರಿಂದ ಪಾಕಿಸ್ಥಾನಕ್ಕೆ ತೀವ್ರವಾದ ಬಿಸಿ ಮುಟ್ಟಿದೆ.

ಇತ್ತೀಚೆಗೆ ಡಬ್ಲ್ಯುಬಿಓ ನ್ಯೂಯಾರ್ಕ್‌ನಲ್ಲಿ ಮೊಬೈಲ್‌ ಡ್ರೈವ್‌ ಮೂಲಕ ಜಾಹೀರಾತು ಫ‌ಲಕಗಳನ್ನು ಬಳಸಿಕೊಂಡು ಬಲೂಚಿಸ್ಥಾನದಲ್ಲಿ ಪಾಕ್‌ ಸೇನೆ ನಡೆಸುತ್ತಿರುವ ಅತಿರೇಕಗಳು ಮತ್ತು ದೌರ್ಜನ್ಯಗಳನ್ನು ಸಾರಿ ಹೇಳುವ ಚಿತ್ರಗಳನ್ನು ಜನರಿಗೆ ತೋರಿಸುತ್ತಾ ಪಾಕ್‌ ವಿರೋಧಿ ಅಭಿಯಾನಕ್ಕೆ ಚುರುಕು ಮುಟ್ಟಿಸಿದೆ.

ನ್ಯೂಯಾರ್ಕ್‌ನಲ್ಲಿನ ಸುಮಾರು 100 ಕ್ಯಾಬ್‌ಗಳಲ್ಲಿ “ಫ್ರೀ ಬಲೂಚಿಸ್ಥಾನ್‌’ ಪ್ರಚಾರಾಭಿಯಾನವನ್ನು ಕೈಗೊಂಡ ಮರುದಿನವೇ ಡಬ್ಲ್ಯುಬಿಓ, ಘನ ಡೆರಿವರಿ ಟ್ರಕ್‌ ಬಳಸಿಕೊಂಡು ಅದರ ಹಿಂಬದಿ ಮತ್ತು ಎರಡೂ ಬದಿಗಳಿಗೆ ಪಾಕ್‌ ಸೇನಾ ದೌರ್ಜನ್ಯ ಬಿಂಬಿಸುವ  ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಅಂಟಿಸಿ 
ವಿಶೇಷ ರೀತಿಯ ಪ್ರಚಾರಾಭಿಯಾನವನ್ನು ನಡೆಸಿತು.

ಬಲೂಚ್‌ ಜನರ ಸ್ವಾತಂತ್ರ್ಯ ಹೋರಾಟದ ಬಗ್ಗೆ ಮತ್ತು ಅವರ ಮೇಲೆ ಪಾಕ್‌ ಸೇನೆ ನಡೆಸುತ್ತಿರುವ ಅಮಾನುಷ ದೌರ್ಜನ್ಯದ ಬಗ್ಗೆ ನ್ಯೂಯಾರ್ಕ್‌ ಜನರಲ್ಲಿ ಜಾಗೃತಿ ಮೂಡಿಸುವುದೇ ಈ ಅಭಿಯಾನದ ಉದ್ದೇಶವಾಗಿದೆ ಎಂದು ಸಂಘಟಕರು ಹೇಳಿಕೊಂಡಿದ್ದಾರೆ.

ಡಬ್ಲ್ಯುಬಿಓ ತೀರ ಈಚೆಗೆ ಚೀನ-ಪಾಕಿಸ್ಥಾನ ಇಕಾನಮಿಕ್‌ ಕಾರಿಡಾರ್‌ ವಿರುದ್ಧ ಜನಜಾಗೃತಿ ಹುಟ್ಟಿಸುವ ಪ್ರಚಾರಾಭಿಯಾನವನ್ನು ಕೈಗೊಂಡಿತ್ತು. “ನೋ ಟು ಸಿಪಿಇಸಿ, ಚೀನ – ಪಾಕಿಸ್ಥಾನದ ಈ ಯೋಜನೆ ಬಲೂಚಿಸ್ಥಾನವನ್ನು ಲೂಟುವ ಉದ್ದೇಶವನ್ನು ಹೊಂದಿದೆ’ ಎಂದು ಅಭಿಯಾನದಲ್ಲಿ ಜನಜಾಗೃತಿ ಮಾಡಲಾಗಿತ್ತು. 

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.