ಪ್ಯಾರಿಸ್: ಬಹುಮತ ಕಳೆದುಕೊಂಡ ಮ್ಯಾಕ್ರನ್
Team Udayavani, Jun 20, 2022, 11:00 PM IST
ಪ್ಯಾರಿಸ್: ಫ್ರಾನ್ಸ್ನ ಸಂಸತ್ತಿನ ಎರಡನೇ ಸುತ್ತಿನ ಮತದಾನದ ಫಲಿತಾಂಶ ಸೋಮವಾರ ಬೆಳಗ್ಗೆ ಹೊರಬಿದ್ದಿದೆ. ಒಟ್ಟು 577 ಮತಗಳಿರುವ ಸಂಸತ್ತಿನಲ್ಲಿ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ನೇತೃತ್ವದ ಮೈತ್ರಿಕೂಟವಾದ ಎನ್ಸೆಂಬಲ್ಗೆ 245 ಮತ ಸಿಕ್ಕಿದೆ.
ಬಹುಮತಕ್ಕೆ ಒಟ್ಟು 289 ಮತಗಳು ಬೇಕಿದ್ದು, ಎನ್ಸೆಂಬಲ್ಗೆ ಇನ್ನೂ 44 ಮತಗಳು ಬೇಕಿವೆ. ಮತ್ತೂಂದೆಡೆ, ವಿಪಕ್ಷಗಳ ಮೈತ್ರಿಕೂಟವಾದ ಸೋಷಿಯನ್ ಯೂನಿಯನ್ಗೆ (ನ್ಯೂಪ್ಸ್ ) 131 ಮತ ಸಿಕ್ಕಿದೆ. ಇನ್ನು, ನ್ಯಾಷನಲ್ ರ್ಯಾಲಿ ಪಕ್ಷಕ್ಕೆ 89 ಮತ ಸಿಕ್ಕಿದೆ.
ಬಹುಮತ ಸಾಬೀತುಪಡಿಸುವಲ್ಲಿ ಕೇವಲ 44 ಮತಗಳಷ್ಟು ಹಿಂದಿರುವ ಮ್ಯಾಕ್ರಾನ್, ವಿಪಕ್ಷಗಳಲ್ಲಿರುವ ಸಮಾನ ಮನಸ್ಕರ ಜೊತೆಗೆ ಮಾತುಕತೆ ನಡೆಸುವುದು ಅನಿವಾರ್ಯವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.