Friends ಮ್ಯಾಥ್ಯೂ ಪೆರ್ರಿ ಪ್ರಕರಣ: ʼಕೆಟಮೈನ್ ಕ್ವೀನ್ʼ ಬಂಧನ, ಯಾರು ಈ ಜಸ್ವೀನ್‌ ಸಂಘಾ?

Team Udayavani, Aug 16, 2024, 11:17 AM IST

Friends Matthew Perry case: ‘Ketamine Queen’ arrested, who is Jasveen Sangha?

ಲಾಸ್‌ ಏಂಜಲೀಸ್:‌ ಕಳೆದ ವರ್ಷ ಮೃತಪಟ್ಟ ಫ್ರೆಂಡ್ಸ್‌ (Friends)ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ (Matthew Perry) ಪ್ರಕರಣಕ್ಕೆ ಸಂಬಂಧಪಟ್ಟು ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪೆರ್ರಿ ವೈದ್ಯರು, ಸಹಾಯಕರು ಮತ್ತು 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಇದೀಗ ಈ ಮಹಿಳೆಯ ಬಗ್ಗೆ ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ.

41 ವರ್ಷದ ಜಸ್ವೀನ್‌ ಸಂಘಾ (Jasveen Sangha) ಎಂಬಾಕೆಯನ್ನು ಬಂಧಿಸಲಾಗಿದೆ. “ಕೆಟಮೈನ್ ಕ್ವೀನ್ ಆಫ್ ಲಾಸ್ ಏಂಜಲೀಸ್” (Ketamine Queen of Los Angeles) ಎಂದು ಕರೆಯಲ್ಪಡುವ ಬ್ರಿಟಿಷ್ ಮತ್ತು ಅಮೇರಿಕನ್ ಪ್ರಜೆಯಾಗಿರುವ ಸಂಘಾ, ಕಳೆದ ವರ್ಷ 54 ವರ್ಷದ ಅಮೇರಿಕನ್ ನಟನನ್ನು ಕೊಂದ ಕೆಟಮೈನ್‌ನ ಮಾರಕ ಡೋಸ್ ಪೂರೈಸಿದ ಆರೋಪದಡಿ ಪೊಲೀಸರ ಅತಿಥಿಯಾಗಿದ್ದಾಳೆ.

ಸಂಘಾ ತನ್ನ ಹಾಲಿವುಡ್ ಮನೆಯಿಂದ ಡ್ರಗ್ ಸಾಮ್ರಾಜ್ಯವನ್ನು ನಡೆಸುತ್ತಿದ್ದಳು, ಅಲ್ಲಿ ಅವಳು ಮೆಥಾಂಫೆಟಮೈನ್‌ ಗಳು, ಕೊಕೇನ್ ಮತ್ತು ಪ್ರಿಸ್ಕ್ರಿಪ್ಷನ್ ಡ್ರಗ್ಸ್ ಅನ್ನು ಸಂಗ್ರಹಿಸಿ, ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಳು. ಆಕೆಯ ಮನೆಯ ಮೇಲೆ ದಾಳಿ ನಡೆಸಿದಾಗ, 79 ಬಾಟಲಿಗಳ ದ್ರವ ಕೆಟಮೈನ್ ಮತ್ತು ಸುಮಾರು 2,000 ಮೆಥ್ ಮಾತ್ರೆಗಳು ಪತ್ತೆಯಾಗಿದೆ.

ಜಸ್ವೀನ್‌ ಸಂಘಾ ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಎರಡು ವಿಭಿನ್ನ ಸಂದರ್ಭಗಳಲ್ಲಿ ಕೆಟಮೈನ್‌ ನ 50 ಬಾಟಲುಗಳನ್ನು ಪೆರ್ರಿಯ ಸಹಾಯಕನಿಗೆ ನೀಡಿದ್ದಾಳೆ ಎನ್ನಲಾಗಿದೆ.

ಅಕ್ಟೋಬರ್ 13 ರಂದು ನಟ ಪೆರ್ರಿ ಅವರಿಗೆ ಸಂಘಾ ಮೊದಲು ಕೆಟಮೈನ್ ಮಾದರಿಯನ್ನು ಗಾಜಿನ ಬಾಟಲಿಯಲ್ಲಿ ಒದಗಿಸಿದ್ದಳು. ಮರುದಿನ ನಟ ಅವಳಿಂದ 25 ಬಾಟಲಿಗಳನ್ನು ಖರೀದಿಸಿದ್ದು, ಒಂದು ವಾರದ ನಂತರ ಮತ್ತೆ 25 ಬಾಟಲಿಗಳನ್ನು ಖರೀದಿಸಿದ್ದಾರೆ.

ನಟ ಪೆರ್ರಿಯ ದೊಡ್ಡ ಆರ್ಡರ್‌ ಗಾಗಿ ಜಸ್ವೀನ್‌ ಸಂಘಾ ಅವರ ಸಹಾಯಕರಿಗೆ “ಕೆಟಮೈನ್ ಲಾಲಿಪಾಪ್‌ಗಳನ್ನು” ನೀಡಿದ್ದರು. ನಟ ಪೆರ್ರಿ ಅವರು ಮೂರು ದಿನಗಳವರೆಗೆ ದಿನಕ್ಕೆ ಆರು ಡೋಸ್‌ ಗಳನ್ನು ತೆಗೆದುಕೊಂಡಿದ್ದರು. ಈ ಓವರ್‌ ಡೋಸ್‌ ಕಾರಣದಿಂದ ಅವರು ದೇಹವು ತನ್ನ ಒಳಾಂಗಣ ಪೂಲ್‌ ನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ನಟ ಮ್ಯಾಥ್ಯೂ ಪೆರ್ರಿಯ ಮರಣದ ನಂತರ ಅವರ ನಡುವಿನ ಮೆಸೇಜ್‌ ಗಳನ್ನು ಅಳಿಸಲು ಸಂಘಾ ಸಹಾಯಕನಿಗೆ ಸೂಚಿಸಿದ್ದಳು. ಅದರಲ್ಲಿ ಅವಳು ಆನ್‌ಲೈನ್ ಪಾವತಿಗಳನ್ನು ಕೇಳುತ್ತಿರುವ ಸಂದೇಶಗಳಿತ್ತು.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.