ಅಫ್ಘಾನಿಸ್ತಾನ: ಕಾಬೂಲ್‌ನ ಸುರಂಗದಲ್ಲಿ ಸ್ಫೋಟ: 19 ಸಾವು
Team Udayavani, Dec 18, 2022, 10:11 PM IST
ಕಾಬೂಲ್:ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಸುರಂಗವೊಂದರಲ್ಲಿ ಶನಿವಾರ ರಾತ್ರಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 19 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 32ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾಬೂಲ್‌ನಿಂದ 80 ಮೈಲು ದೂರದಲ್ಲಿರುವ ಸಲಾಂಗ್ ಸುರಂಗದಲ್ಲಿ ಈ ಅವಘಡ ನಡೆದಿದೆ. 1960ರ ದಶಕದಲ್ಲಿ ನಿರ್ಮಿಸಲಾದ ಈ ಸುರಂಗವು ದೇಶದ ಉತ್ತರ ಮತ್ತು ದಕ್ಷಿಣ ಭಾಗವನ್ನು ಸಂಪರ್ಕಿಸುವಂಥದ್ದು. ಸುರಂಗದಲ್ಲಿ ಇಂಧನ ಟ್ಯಾಂಕ್ ಸ್ಫೋಟಗೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಆದರೆ, ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿ 19 ಮಂದಿ ಅಸುನೀಗಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ.
ಹೀಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.