ಚೀನ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸೋರಿಕೆ : 18 ಕಾರ್ಮಿಕರ ಸಾವು
Team Udayavani, May 8, 2017, 11:53 AM IST
ಬೀಜಿಂಗ್ : ಮಧ್ಯ ಚೀನದ ಹುನಾನ್ ಪ್ರಾಂತ್ಯದಲ್ಲಿ ನ ಕಲ್ಲಿದ್ದಲು ಗಣಿಯೊಂದರಲ್ಲಿ ಅನಿಲ ಸೋರಿಕೆ ಉಂಟಾದ ಕಾರಣ 18 ಮಂದಿ ಗಣಿ ಕಾರ್ಮಿಕರು ಮೃತಪಟ್ಟ ಘಟನೆ ವರದಿಯಾಗಿದೆ.
ಅನಿಲ ಸೋರಿಕೆ ಉಂಟಾದಾಗ ಸುಮಾರು 55 ಮಂದಿ ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ದುರ್ಘಟನೆ ಸುದ್ದಿ ತಿಳಿದೊಡನೆಯೇ ಕಾರ್ಯೋನ್ಮುಖರಾದ ರಕ್ಷಣಾ ಕಾರ್ಯಕರ್ತರು 37 ಮಂದಿ ಕಾರ್ಮಿಕರನ್ನು ಗಣಿಯೊಳಗಿಂದ ಹೊರ ತೆಗೆದರು. ಆದರೆ ಇನ್ನೂ 18 ಮಂದಿ ಕಾರ್ಮಿಕರನ್ನು ಮೇಲಕ್ಕೆತ್ತಲಾಗಲಿಲ್ಲ.
ಪಾರುಗೊಳಿಸಲ್ಪಟ್ಟ ಕಾರ್ಮಿಕರನ್ನು ಒಡನೆಯೇ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಸರಕಾರಿ ಒಡೆತನದ ಸುದ್ದಿ ಸಂಸ್ಥೆ ಕ್ಸಿನ್ಹುವಾ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.