ಪಾಕ್ ಮಹಾ ಚುನಾವಣೆ: ಸಯೀದ್ ಸ್ಪರ್ಧೆ ಇಲ್ಲ; 200 ಅಭ್ಯರ್ಥಿ ಕಣಕ್ಕೆ
Team Udayavani, Jun 9, 2018, 11:34 AM IST
ಲಾಹೋರ್ : ಮುಂದಿನ ತಿಂಗಳು ಜುಲೈ 25ರಂದು ಪಾಕಿಸ್ಥಾನದಲ್ಲಿ ನಡೆಯುವ ಮಹಾ ಚುನಾವಣೆಯಲ್ಲಿ ರಾಷ್ಟ್ರೀಯ ಮತ್ತು ಪ್ರಾಂತೀಯ ಅಸೆಂಬ್ಲಿ ಸೀಟುಗಳಿಗಾಗಿ ಮುಂಬಯಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಾಫೀಜ್ ಸಯೀದ್ ತನ್ನ 200ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದಾನೆ.
ಆದರೆ ಸ್ವತಃ ತಾನು ಸಂಸತ್ ಚುನಾವಣಾ ಕಣಕ್ಕೆ ಅಭ್ಯರ್ಥಿಯಾಗಿ ಇಳಿಯುವುದಿಲ್ಲ ಎಂದು ಸಯೀದ್ ಹೇಳಿದ್ದಾನೆ.
ಹಾಗಿದ್ದರೂ ಸಯೀದ್ ನ ಅಭ್ಯರ್ಥಿಗಳು ಸ್ಪರ್ಧಿಸುವುದು ಹೆಚ್ಚಿನವರಿಗೆ ತಿಳಿದೇ ಇಲ್ಲದ ಅಲ್ಲಾಹು ಅಕ್ಬರ್ ತೆಹರೀಕ್ (ಎಎಟಿ) ಎಂಬ ರಾಜಕೀಯ ಪಕ್ಷದ ಮೂಲಕ. ಏಕೆಂದರೆ ಸಯೀದ್ ಈಚೆಗೆ ಸ್ಥಾಪಿಸಿದ್ದ ಮಿಲ್ಲಿ ಮುಸ್ಲಿಂ ಲೀಗ್ (ಎಂಎಂಎಲ್) ಪಕ್ಷ ಈಗಿನ್ನೂ ಪಾಕ್ ಚುನಾವಣಾ ಆಯೋಗದೊಂದಿಗೆ ನೋಂದಾಯಿಸಲ್ಪಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.