![Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ](https://www.udayavani.com/wp-content/uploads/2024/12/cm-5-415x274.jpg)
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Team Udayavani, Dec 17, 2024, 7:50 PM IST
![Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ](https://www.udayavani.com/wp-content/uploads/2024/12/Moscow-620x398.jpg)
ಮಾಸ್ಕೋ:ಉಕ್ರೇನ್ ಯುದ್ಧದಲ್ಲಿ ನಿಷೇಧಿತ ರಾಸಾಯನಿಕಗಳನ್ನು ಒಳಗೊಂಡ ಶಸ್ತ್ರಾಸ್ತ್ರಗಳನ್ನು ಬಳಸಿದ್ದ ರಷ್ಯಾ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥ ಲೆ.ಜನರಲ್ ಇಗೊರ್ ಕಿರಿಲೋವ್ ಹಾಗೂ ಅವರ ಸಹಾಯಕ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಮಂಗಳವಾರ ನಡೆದ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ.
ನಗರದ ಅಪಾರ್ಟ್‌ಮೆಂಟ್‌ವೊಂದರ ಬಳಿ ಸ್ಕೂಟರ್‌ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು. ಅದು ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ರಷ್ಯಾದ ತನಿಖಾ ಸಮಿತಿ ಹೇಳಿದೆ. ದಾಳಿಯ ಹೊಣೆಯನ್ನು ಉಕ್ರೇನ್ ಭದ್ರತಾ ಪಡೆ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಮಿಕಲ್ ಶಸ್ತ್ರಾಸ್ತ್ರ ಬಳಕೆ ಆರೋಪದ ಮೇಲೆ ಉಕ್ರೇನ್ ಕೋರ್ಟ್ ಇಗೊರ್‌ಗೆ ಶಿಕ್ಷೆ ವಿಧಿಸಿತ್ತು. ಅವರು ಇಂಥ 4800ಕ್ಕೂ ಹೆಚ್ಚು ಕೆಮಿಕಲ್ ಅಸ್ತ್ರ ಬಳಸಿದ್ದರು ಎಂದು ಉಕ್ರೇನ್ ಆರೋಪಿಸಿತ್ತು.
ಟಾಪ್ ನ್ಯೂಸ್
![Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ](https://www.udayavani.com/wp-content/uploads/2024/12/cm-5-415x274.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ](https://www.udayavani.com/wp-content/uploads/2024/12/Flood-150x84.jpg)
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
![Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ](https://www.udayavani.com/wp-content/uploads/2024/12/trump-1-150x84.jpg)
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
![1-busher](https://www.udayavani.com/wp-content/uploads/2024/12/1-busher-150x92.jpg)
Syria ತೊರೆವ ಮುನ್ನವೇ ರಷ್ಯಾಗೆ 2082 ಕೋಟಿ ಸಾಗಿಸಿದ್ದ ಸರ್ವಾಧಿಕಾರಿ!
![mohamad-yunus](https://www.udayavani.com/wp-content/uploads/2024/12/mohamad-yunus-150x94.jpg)
Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್
![1-ger](https://www.udayavani.com/wp-content/uploads/2024/12/1-ger-150x92.jpg)
ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್: ಶೀಘ್ರ ಚುನಾವಣೆ
MUST WATCH
ಹೊಸ ಸೇರ್ಪಡೆ
![Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ](https://www.udayavani.com/wp-content/uploads/2024/12/cm-5-150x99.jpg)
Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ
![Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಅಂಗೀಕಾರ](https://www.udayavani.com/wp-content/uploads/2024/12/c-150x98.jpg)
Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಅಂಗೀಕಾರ
![Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ](https://www.udayavani.com/wp-content/uploads/2024/12/mla-1-150x94.jpg)
Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ
![Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !](https://www.udayavani.com/wp-content/uploads/2024/12/aa-5-150x87.jpg)
Winter Session: ಉತ್ತರ ಚರ್ಚೆಯಲ್ಲಿ ಇಲ್ಲಗಳದೇ ಸದ್ದು !
![“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್](https://www.udayavani.com/wp-content/uploads/2024/12/Basanagouda-Patil-Yatnal-150x93.jpg)
BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.