ಲೈಂಗಿಕ ಕಿರುಕುಳ ಆರೋಪ: ಪ್ರಮುಖ ಕಾರ್ಡಿನಲ್ ದೋಷಿ
Team Udayavani, Feb 27, 2019, 12:30 AM IST
ಮೆಲ್ಬರ್ನ್: ಆಸ್ಟ್ರೇಲಿಯಾದ ರೋಮನ್ ಕ್ಯಾಥಲಿಕ್ ಚರ್ಚ್ನ ಪ್ರಭಾವಶಾಲಿ ವ್ಯಕ್ತಿ ಕಾರ್ಡಿನಲ್ ಜಾರ್ಜ್ ಪೆಲ್ ಅವರು ಲೈಂಗಿಕ ಕಿರುಕುಳ ಪ್ರಕರಣವೊಂದರಲ್ಲಿ ದೋಷಿ ಎಂಬುದು ಸಾಬೀತಾಗಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ವ್ಯಾಟಿಕನ್ ಸಿಟಿ ಹಾಗೂ ವಿಶ್ವದಾದ್ಯಂತ ಆಘಾತ ವ್ಯಕ್ತವಾಗಿದೆ. ಇವರ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದ್ದು, ಗರಿಷ್ಠ 10 ವರ್ಷ ಜೈಲು ಶಿಕ್ಷೆಗೆ ಅರ್ಹವಾಗುವ ಆರೋಪಗಳಿವು. 77 ವರ್ಷದ ಕಾರ್ಡಿನಲ್ ಅವರು ವ್ಯಾಟಿಕನ್ ಖಜಾಂಚಿಯಾಗಿ ಪೋಪ್ ಅವರಿಗೆ ಆಪ್ತ ಸಲಹೆಗಾರರೂ ಆಗಿದ್ದಾರೆ. 22 ವರ್ಷಗಳ ಹಿಂದೆ ಚರ್ಚ್ನಲ್ಲಿದ್ದ ಹದಿಮೂರು ವರ್ಷದ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪಕ್ಕೆ ಪೆಲ್ ಅವರು ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.