Football ಮಾಜಿ ತಾರೆ ಮಿಖಾಯಿಲ್‌ ಈಗ ಜಾರ್ಜಿಯಾ ಅಧ್ಯಕ್ಷ

Team Udayavani, Dec 15, 2024, 12:01 PM IST

1-geo

ಟಬಸ್ಲಿ: ಜಾರ್ಜಿಯಾದ ನೂತನ ಅಧ್ಯಕ್ಷರಾಗಿ ಮಾಜಿ ಫುಟ್‌ಬಾಲ್‌ ಆಟಗಾರ ಮಿಖಾಯಿಲ್‌ ಕಾವೆ­ಲಾಶ್ವಿ‌ಲಿ ಶನಿವಾರ ಆಯ್ಕೆಯಾಗಿದ್ದಾರೆ. ವಿಪಕ್ಷಗಳ ಸಭಾತ್ಯಾಗ ದಿಂದಾಗಿ 225 ಮತಗಳು ಮಾತ್ರ ಚಲಾವಣೆ­ಯಾ­ಗಿದ್ದು, ಇದರ ಪೈಕಿ 224 ಮತ ಪಡೆ ಯುವ ಮೂಲಕ ಮಿಖಾ ಯಿಲ್‌ ಗೆದ್ದಿದ್ದಾರೆ. ಇತ್ತೀಚೆಗೆ ಗೆದ್ದ ಜಾರ್ಜಿ­ಯನ್‌ ಡ್ರೀಮ್‌ ಪಕ್ಷವು, ಜಾರ್ಜಿಯಾ ಐರೋಪ್ಯ ಒಕ್ಕೂಟಕ್ಕೆ ಸೇರ್ಪಡೆಯಾಗುವುದನ್ನು ವಿರೋಧಿಸಿದೆ. ಆದ್ದರಿಂದ ಐರೋಪ್ಯ ಒಕ್ಕೂಟ ಕುರಿತ ಸರಕಾರದ ನಿಲುವು ಖಂಡಿಸಿ ರಾಷ್ಟ್ರದಾದ್ಯಂತ ಪ್ರತಿಭಟನೆಗಳು ನಡೆಯು ತ್ತಿವೆ. ಇದರ ಬೆನ್ನಲ್ಲೇ ಪಾಶ್ಚಿಮಾತ್ಯ ರಾಷ್ಟ್ರಗಳ ವಿರೋಧಿ ಮಿಖಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

1-sk

South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-miss

‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!

1-sk

South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!

OpenAI ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋದ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

OpenAI ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋದ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

Washington: ಅಮೆರಿಕದ 18 ಸಾವಿರ ಭಾರತೀಯರಿಗೆ ಈಗ ಎದುರಾಗಿದೆ ಗಡೀಪಾರು ಭೀತಿ!

Washington: ಅಮೆರಿಕದ 18 ಸಾವಿರ ಭಾರತೀಯರಿಗೆ ಈಗ ಎದುರಾಗಿದೆ ಗಡೀಪಾರು ಭೀತಿ!

1-we23

Russia; ಗುಂಡಿಕ್ಕಿ ಪುತಿನ್‌ ಆಪ್ತ, ಕ್ಷಿಪಣಿ ವಿನ್ಯಾಸಕ ಮಿಖಾಯಿಲ್‌ ಹ*ತ್ಯೆ

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

2

Mudbidri: ನಿಮ್ಮ ದೇಹ ಪ್ರಕೃತಿ ಉಚಿತ ಪರೀಕ್ಷೆ!

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.