ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್: ಶೀಘ್ರ ಚುನಾವಣೆ
Team Udayavani, Dec 17, 2024, 1:08 AM IST
ಬರ್ಲಿನ್: ಜರ್ಮನಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಉಂಟಾಗಿದ್ದು, ಸೋಮವಾರ ಜರ್ಮನಿ ಚಾನ್ಸಲರ್ ಒಲಾಫ್ ಶೋಲ್ಜ್ ವಿರುದ್ಧ ಮಂಡನೆಯಾದ ಅವಿಶ್ವಾಸ ನಿರ್ಣಯದಲ್ಲಿ ಶೋಲ್ಜ್ ಸೋಲುಂಡಿದ್ದಾರೆ. 394 ಸಂಸದರು ಶೋಲ್ಜ್ ವಿರುದ್ಧ ಮತ ಚಲಾಯಿಸಿದರೆ, 207 ಮಂದಿ ನಿರ್ಣಯದ ಪರ ಮತ ಹಾಕಿದ್ದಾರೆ. ಆಡಳಿತಾರೂಢ ಪಕ್ಷವು ಇತರೆ ಪಕ್ಷಗಳೊಂದಿಗೆ ಮಾಡಿಕೊಂಡಿದ್ದ ಮೈತ್ರಿ ಕಳೆದ ತಿಂಗಳಷ್ಟೇ ಮುರಿದುಬಿದ್ದಿತ್ತು. ಈ ಬೆನ್ನಲ್ಲೇ ಶೋಲ್ಜ್ ಅಧಿಕಾರ ಕಳೆದುಕೊಂಡಿದ್ದು, 2025ರ ಫೆಬ್ರವರಿಯಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!
South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
Football ಮಾಜಿ ತಾರೆ ಮಿಖಾಯಿಲ್ ಈಗ ಜಾರ್ಜಿಯಾ ಅಧ್ಯಕ್ಷ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.