Germany; ಇರಾನ್ ವಿಮಾನಕ್ಕೆ ಬೆದರಿಕೆ: ಹ್ಯಾಂಬರ್ಗ್ ನಿಲ್ದಾಣದಿಂದ ಸಂಚಾರ ಸ್ಥಗಿತ
Team Udayavani, Oct 9, 2023, 6:13 PM IST
ಹ್ಯಾಂಬರ್ಗ್ : ಇರಾನ್ ವಿಮಾನಕ್ಕೆ ಇಮೇಲ್ ಮೂಲಕ ದಾಳಿಯ ಬೆದರಿಕೆ ಬಂದ ಬೆನ್ನಲ್ಲೇ ಜರ್ಮನಿಯ ಹ್ಯಾಂಬರ್ಗ್ ವಿಮಾನ ನಿಲ್ದಾಣ ಸೋಮವಾರ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದ್ದು, ಪೊಲೀಸರು ಉತ್ತರ ನಗರಕ್ಕೆ ಟೆಹ್ರಾನ್ನಿಂದ ಬಂದಿಳಿದ ವಿಮಾನವನ್ನು ಶೋಧಿಸಿದ್ದಾರೆ ಎಂದು ಫೆಡರಲ್ ಪೊಲೀಸ್ ವಕ್ತಾರರು ರಾಯಿಟರ್ಸ್ ಗೆ ತಿಳಿಸಿದ್ದಾರೆ.
ಪೊಲೀಸ್ ಕ್ರಮಗಳಿಂದಾಗಿ ಯಾವುದೇ ವಿಮಾನಗಳ ಟೇಕ್-ಆಫ್ ಅಥವಾ ಲ್ಯಾಂಡಿಂಗ್ಗಳು ನಡೆಯುತ್ತಿಲ್ಲ ಎಂದು ವಿಮಾನ ನಿಲ್ದಾಣವು ತನ್ನ ವೆಬ್ಸೈಟ್ನಲ್ಲಿ ತಿಳಿಸಿದೆ. ಜರ್ಮನ್ ಪ್ರೆಸ್ ಏಜೆನ್ಸಿಯು ಬೆದರಿಕೆಗೆ ಪೊಲೀಸ್ ಪ್ರತಿಕ್ರಿಯೆಯ ಬಗ್ಗೆ ಮೊದಲು ವರದಿ ಮಾಡಿದೆ.
ಹ್ಯಾಂಬರ್ಗ್ನಲ್ಲಿ ಜರ್ಮನ್ ಮತ್ತು ಫ್ರೆಂಚ್ ಸರಕಾರಗಳ ವಿಶೇಷ ಸಭೆಯ ಮೊದಲ ದಿನದಂದು ಘಟನೆ ನಡೆದಿದೆ. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಇಬ್ಬರೂ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಚಾಟಿ
China; ಮುಳುಗಿದ ಅಣ್ವಸ್ತ್ರ ಸಬ್ಮರೀನ್! : ಅಮೆರಿಕ ಮಾಹಿತಿ
Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.