ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್
Team Udayavani, Oct 20, 2021, 10:00 PM IST
ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯ ಮುಖ್ಯಸ್ಥೆ, ಭಾರತೀಯ ಮೂಲದ ಗೀತಾ ಗೋಪಿನಾಥ್ ಅವರು ಮುಂಬರುವ ಜನವರಿಯಲ್ಲಿ ಐಎಂಎಫ್ ತೊರೆಯಲಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಾಪಸಾಗಲಿದ್ದಾರೆ.
ಹಾರ್ವರ್ಡ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕ ವೃತ್ತಿ ಹೊಂದಿರುವ ಅವರು ಸಾರ್ವಜನಿಕ ಸೇವೆಯ ರಜೆಯ ಮೇಲೆ ಐಎಂಎಫ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನವರಿಗೆ ಅವರ ಐಎಂಎಫ್ ಅಧಿಕಾರಾವಧಿ 3 ವರ್ಷ ಪೂರೈಸಲಿದ್ದು, ಮತ್ತೆ ವಿಶ್ವವಿದ್ಯಾಲಯದ ವೃತ್ತಿಗೆ ಮರಳುವುದಾಗಿ ಅವರು ಹೇಳಿಕೊಂಡಿದ್ದಾರೆ.
ಐಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕ್ರಿಸ್ಟಲಿನಾ ಜಾರ್ಜಿವಾ ಅವರು ಗೀತಾ ಗೋಪಿನಾಥನ್ ಅವರ ಕೆಲಸವನ್ನು ಶ್ಲಾ ಸಿದ್ದಾರೆ. ಈ ಉನ್ನತ ಹುದ್ದೆಯನ್ನು ನಿರ್ವಹಿಸಿದ ಮೊದಲನೇ ಮಹಿಳೆ ಅವರು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.