‘1917’ಗೆ ಶ್ರೇಷ್ಠ ಚಿತ್ರ ಗೌರವ ; 2020ರ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿದ ಆಂಗ್ಲ ಚಿತ್ರ
Team Udayavani, Jan 7, 2020, 1:53 AM IST
ಲಾಸ್ ಏಂಜಲೀಸ್: ಮೊದಲ ಮಹಾ ಯುದ್ಧದ ಕಥಾವಸ್ತುವುಳ್ಳ ಹಾಲಿವುಡ್ ಚಿತ್ರ ‘1917’, ಈ ಬಾರಿಯ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಡಿ ‘ಶ್ರೇಷ್ಠ ಚಿತ್ರ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪ್ರಶಸ್ತಿಗಾಗಿ ಪರಸ್ಪರ ತೀವ್ರ ಪೈಪೋಟಿ ನೀಡಿದ್ದ ‘ದ ಐರಿಶ್ಮ್ಯಾನ್’ ಹಾಗೂ “ಮ್ಯಾರೇಜ್ ಸ್ಟೋರಿ’ ಚಿತ್ರಗಳನ್ನು ಹಿಂದಿಕ್ಕಿದ್ದು “1917′ ಚಿತ್ರದ ಹೆಗ್ಗಳಿಕೆ.
ಸ್ಯಾಮ್ ಮೆಂಡಿಸ್ ನಿರ್ದೇಶನದ ಈ ಚಿತ್ರ ಒಂದೇ ಶಾಟ್ನಲ್ಲಿ ತಗೆದಿದ್ದು ಎಂಬ ಹೆಗ್ಗಳಿಕೆಯನ್ನೂ ಹೊಂದಿರುವುದು ಚಿತ್ರದ ಮತ್ತೂಂದು ವಿಶೇಷ. ಬಹುಶಃ ಇಂಥ ವಿಭಿನ್ನ ಪ್ರಯತ್ನಕ್ಕಾಗಿಯೇ ಸ್ಯಾಮ್ ಮೆಂಡಿಸ್ ಅವರಿಗೆ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಯಿತು.
ಹಾಗಂತ, ‘ದ ಐರಿಶ್ ಮ್ಯಾನ್’ ಹಾಗೂ ‘ಮ್ಯಾರೇಜ್ ಸ್ಟೋರಿ’ ಚಿತ್ರಗಳಿಗೇನೂ ಮೋಸವಾಗಲಿಲ್ಲ. ‘ಐರಿಶ್ ಮ್ಯಾನ್’ ಚಿತ್ರದ ನಟನೆಗಾಗಿ ಬ್ರಾಡ್ ಪಿಟ್ ಶ್ರೇಷ್ಠ ನಟ ಪ್ರಶಸ್ತಿ ಗೆದ್ದುಕೊಂಡರೆ, ‘ಮ್ಯಾರೇಜ್ ಸ್ಟೋರಿ’ಗಾಗಿ ಲಾರಾ ಡೆರ್ನ್ ಶ್ರೇಷ್ಠ ನಟಿ ಪ್ರಶಸ್ತಿ ಪಡೆದರು.
ಇನ್ನು, ಒನ್ಸ್ ಅಪಾನ್ ಎ ಟೈಮ್ ಇನ್ ಹಾಲಿವುಡ್ ಚಿತ್ರಕ್ಕೆ ಕಾಮಿಡಿ ವಿಭಾಗದಲ್ಲಿ ಶ್ರೇಷ್ಠ ಚಿತ್ರ ಹಾಗೂ ಶ್ರೇಷ್ಠ ಚಿತ್ರಕತೆ ಪ್ರಶಸ್ತಿ ಲಭಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.