ಗೋಲ್ಡನ್ ವೀಸಾ ಮುಂದುವರಿಕೆ
Team Udayavani, Dec 13, 2018, 6:00 AM IST
ಲಂಡನ್: ಶ್ರೀಮಂತರಿಗೆ ನೀಡಲಾಗುವ ಗೋಲ್ಡನ್ ವೀಸಾ ಯೋಜನೆಯನ್ನು ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಮುಂದುವರಿಸಲು ನಿರ್ಧರಿಸಿದೆ. ಕಳೆದ ವಾರವಷ್ಟೇ ಇದನ್ನು ರದ್ದುಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಭಾರತ ಸೇರಿದಂತೆ ಇತರ ದೇಶಗಳಿಂದ ಯುನೈಟೆಡ್ ಕಿಂಗ್‌ಡಮ್‌ಗೆ ಆಗಮಿಸುವ ಶ್ರೀಮಂತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಈ ಗೋಲ್ಡನ್ ವೀಸಾ ಯೋಜನೆಯನ್ನು 2015ರಲ್ಲಿ ಆರಂಭಿಸಲಾಗಿತ್ತು. ಆದರೆ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಿತ್ತು. ಈಗ ಪುನಃ ಅನುಮೋದಿಸಿದ್ದರಿಂದ ಇಂಗ್ಲೆಂಡ್‌ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕೇಳಿಬಂದಿದೆ. ಆದರೆ ಈ ಪ್ರಕ್ರಿಯೆಯನ್ನು ರದ್ದುಗೊಳಿಸದೇ, ಸುಧಾರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಯುನೈಟೆಡ್ ಕಿಂಗ್‌ಡಮ್‌ನ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.