Google; ಪೈಥಾನ್ ತಂಡದ ಉದ್ಯೋಗಿಗಳ ವಜಾ
Team Udayavani, Apr 30, 2024, 10:42 PM IST
ಕ್ಯಾಲಿಫೋರ್ನಿಯಾ: ಕೃತಕ ಬುದ್ಧಿಮತ್ತೆ(ಎ.ಐ.) ಮೇಲೆ ಗಮನಹರಿಸಿರುವ ಗೂಗಲ್ ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ತನ್ನ ನೌಕರರ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಪೈಥಾನ್ ತಂಡದ ಉದ್ಯೋಗಿಗಳನ್ನೆಲ್ಲ ವಜಾ ಮಾಡಿದೆ. ಅಮೆರಿಕ ಹೊರತುಪಡಿಸಿ ಉಳಿದೆಡೆ ಕಡಿಮೆ ಸಂಬಳಕ್ಕೆ ಪ್ರತಿಭಾನ್ವಿತ ಉದ್ಯೋಗಿಗಳು ದೊರೆಯುವಲ್ಲಿ ಉದ್ಯಮ ಮುಂದುವರೆಸಲು ತೀರ್ಮಾನಿಸಿದೆ.
ಈ ಯೋಜನೆಯ ಭಾಗವಾಗಿ ಈಗಾಗಲೇ ಜರ್ಮನಿಯ ಮ್ಯೂನಿಚ್‌ನಲ್ಲಿ ಹೊಸ ತಂಡವನ್ನು ನಿಯೋಜಿಸಿರುವುದಾಗಿ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.