ಶ್ರೀಲಂಕಾದ ಅಧ್ಯಕ್ಷರಾಗಿ ಗೊಟಬಯ ರಾಜಪಕ್ಸೆ ಆಯ್ಕೆ
Team Udayavani, Nov 17, 2019, 12:48 PM IST
ಕೊಲಂಬೋ: ದ್ವೀಪರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಬಟಯ ರಾಜಪಕ್ಸೆ ಆಯ್ಕೆಯಾಗಿದ್ದಾರೆ.
ಶನಿವಾರವಷ್ಟೇ ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆದಿತ್ತು.
ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಆಗಿರುವ 70ರ ಹರೆಯದ ಗೊಬಟಯ ರಾಜಪಕ್ಸೆ ಅವರು 53 ಪ್ರತಿಶತ ಮತ ಪಡೆದು ಗೆಲುವು ಸಾಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಧಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಾಗಿದೆ.
ಇತ್ತೀಚೆಗೆ ಹತ್ಯೆಯಾದ ಮಾಜಿ ಅಧ್ಯಕ್ಷ ರಣಸಿಂಘೆ ಅವರ ಪುತ್ರ ಸಜಿತ ಪ್ರೇಮದಾಸ ಅವರು ರಾಜಪಕ್ಸೆಯವರಿಗೆ ನೇರ ಪ್ರತಿಸ್ಪರ್ಧಿಯಾಗಿದ್ದು, ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.