ಸರ್ದಾರ್ ಪಟೇಲ್ ಹೆಸರಲ್ಲಿ ಏಕತಾ ಪ್ರಶಸ್ತಿ ಸ್ಥಾಪನೆ
Team Udayavani, Sep 26, 2019, 4:45 AM IST
ನವದೆಹಲಿ: ದೇಶದ ಏಕತೆ ಮತ್ತು ಸಮಗ್ರತೆಗಾಗಿ ವಿಶೇಷ ಕೊಡುಗೆ ನೀಡುವವರಿಗಾಗಿ ವಿಶೇಷ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿದೆ. ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಹೆಸರಲ್ಲಿ ನೀಡಲಾಗುತ್ತದೆ.
ಚಿನ್ನದ ಪದಕ, ಪ್ರಶಸ್ತಿ ಪಲಕವನ್ನು ಪ್ರಶಸ್ತಿ ಒಳಗೊಳ್ಳಲಿದೆ. ನಗದು ಅನುದಾನ ಅಥವಾ ಪ್ರಶಸ್ತಿ ಮೊತ್ತ ಇರುವುದಿಲ್ಲ. ಜತೆಗೆ ಒಂದು ವರ್ಷದಲ್ಲಿ ಮೂವರಿಗೆ ಮಾತ್ರ ಅದನ್ನು ಪ್ರದಾನ ಮಾಡುವ ಪ್ರಸ್ತಾಪವಿದೆ. ಮರಣೋತ್ತರವಾಗಿ ಅದನ್ನು ನೀಡುವುದಿಲ್ಲ. ಆದರೆ ಕೆಲವೊಂದು ವಿಶೇಷ ಸಂದರ್ಭದಲ್ಲಿ ಮಾತ್ರ ಮರಣೋತ್ತರವಾಗಿ ನೀಡುವ ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ. ಪ್ರತಿ ವರ್ಷದ ಅ.31ರಂದು ಸರ್ದಾರ್ ವಲಭಭಾಯ್ ಪಟೇಲ್ ಜನ್ಮದಿನದಂದು ಅದನ್ನು ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.