ಹವಾಮಾನ ವೈಪರಿತ್ಯಕ್ಕೆ ಹಸಿರು ಮನೆ ಎಫೆಕ್ಟ್ ಕಾರಣ
Team Udayavani, Nov 25, 2019, 10:48 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಿನೀವಾ: ಕಳೆದ ವರ್ಷ ಹವಾಮಾನದಲ್ಲಿ ಉಂಟಾಗಿರುವ ವೈಪರೀತ್ಯಗಳಿಗೆ ಹಸಿರುಮನೆಯ ಕೊಡುಗೆಯೇ ಪ್ರಧಾನವಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ವಿಶ್ವಸಂಸ್ಥೆಯ ಅಂಗ ಸಂಸ್ಥೆಯಾಗಿರುವ ವಿಶ್ವ ಹವಾಮಾನ ಸಂಘಟನೆ ಸೋಮವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ.
ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಅದು ಪ್ರತಿಪಾದಿಸಿದೆ. ಪ್ಯಾರಿಸ್‌ನಲ್ಲಿ ಸಹಿ ಹಾಕಲಾಗಿರುವ ಒಪ್ಪಂದದಲ್ಲಿಯೂ ಹಸಿರು ಮನೆ ಅನಿಲದ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವ ಬಗ್ಗೆ ಮಾರ್ಗೋಪಾಯಗಳಿದ್ದರೂ, ಅದು ಪರಿಣಾಮ ಬೀರಿಲ್ಲ ಎಂದು ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.