ಗ್ರೇಟಾಗೆ “ಟೈಮ್ ವರ್ಷದ ವ್ಯಕ್ತಿ’ ಗೌರವ
Team Udayavani, Dec 12, 2019, 12:37 AM IST
ನ್ಯೂಯಾರ್ಕ್: ಜಾಗತಿಕ ತಾಪಮಾನವನ್ನು ಖಂಡಿಸಿ ಕಳೆದ ವರ್ಷ ಸ್ವೀಡನ್ನ ಸಂಸತ್ನ ಮುಂದೆ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ವಿಶ್ವಾದ್ಯಂತ ಹೊಸ ಹೋರಾಟಕ್ಕೆ ಮುನ್ನುಡಿ ಬರೆದಿದ್ದ 16 ವರ್ಷದ ಗ್ರೇಟಾ ಥನ್ಬರ್ಗ್ ಟೈಮ್ ನಿಯತಕಾಲಿಕೆಯ “2019ರ ವರ್ಷದ ವ್ಯಕ್ತಿ’ ಬಿರುದು ಪಡೆದಿದ್ದಾರೆ. ಈ ಪ್ರಶಸ್ತಿ ಘೋಷಣೆ ಆಗು ವಾಗ ಗ್ರೇಟಾ ಮ್ಯಾಡ್ರಿಡ್ನಲ್ಲಿ ಹವಾಮಾನಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ಶೃಂಗದಲ್ಲಿ ಭಾಗಿಯಾಗಿದ್ದರು. ವರ್ಷದ ವ್ಯಕ್ತಿ ಬಿರುದು ಕುರಿತು ಪ್ರತಿಕ್ರಿಯಿಸಿರುವ ಗ್ರೇಟಾ, “ನಾಳೆ ಎಂಬುದೇ ಇಲ್ಲ ಎಂದು ಭಾವಿಸುತ್ತಾ ನಾವು ಬದುಕ ಬಾರದು. ಏಕೆಂದರೆ, ನಾಳೆ ಎಂಬುದು ಖಂಡಿತಾ ಇದೆ. ಅದನ್ನೇ ನಾವು ಹೇಳುತ್ತಿರುವುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.