ತಲೆ ಮರೆಸಿಕೊಂಡ ಆರೋಪಿ ಮಲ್ಯ
Team Udayavani, May 9, 2018, 11:22 PM IST
ಲಂಡನ್: ತಲೆಮರೆಸಿಕೊಂಡಿರುವ ಸಾಲಗಾರ ಉದ್ಯಮಿ ವಿಜಯ್ ಮಲ್ಯ ಅವರನ್ನು ಕಾನೂನಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ದೇಶ ಭ್ರಷ್ಟನಾಗಿರುವ ಆರೋಪಿ ಎಂದು ಲಂಡನ್ ಹೈಕೋರ್ಟ್ ಘೋಷಿಸಿದೆ. ಈ ಮೂಲಕ, ಸತತ ಪ್ರಯತ್ನಗಳ ಹೊರತಾಗಿಯೂ ಮಲ್ಯ, ಭಾರತಕ್ಕೆ ಹಸ್ತಾಂತರಗೊಳ್ಳುವುದು ಬಹುತೇಕ ಖಾತ್ರಿಯಾಗಿದೆ. ಮಂಗಳವಾರ ವೆಸ್ಟ್‌ಮಿನಿಸ್ಟರ್ ಕೋರ್ಟಲ್ಲಿ ನ್ಯಾಯಮೂರ್ತಿ ಆ್ಯಂಡ್ರೂ ಹೆನ್ಶಾ, ಪುರಾವೆಗಳು ಅವರ ಮೋಸದ ಜಾಲವನ್ನು ಸಾಬೀತು ಪಡಿಸುತ್ತಿವೆ ಎಂದಿದ್ದಾರೆ. ವಿಜಯ್ ಮಲ್ಯ 1992ರಿಂದ ತಾನು ಬ್ರಿಟನ್‌ನಲ್ಲೇ ವಾಸಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಈ ಅಂಶವನ್ನು ಹೈಕೋರ್ಟ್ ಒಪ್ಪಿಲ್ಲ.
ಟಿಪ್ಪು ಖಡ್ಗ ಪ್ರಸ್ತಾಪ: 2003ರಲ್ಲಿ ಟಿಪ್ಪು ಖಡ್ಗವನ್ನು ಹರಾಜಿನಲ್ಲಿ ಖರೀದಿಸಿದ್ದ ಮಲ್ಯ, ಆನಂತರ 2006ರಲ್ಲಿ ಅದನ್ನು ಮಾರಿದ್ದಾಗಿ ಘೋಷಿಸಿದ್ದಾರೆ. ಆದರೆ, ಯಾರಿಗೆ ನೀಡಿದ್ದಾರೆಂದು ಖಾತ್ರಿಪಡಿಸದ ಕಾರಣ, ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ವಿರುದ್ಧವಾದದ್ದಾಗಿದೆ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.