Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
ಸುನ್ನಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾಕ ಶಿಯಾಗಳ ನಡುವಿನ ಪಂಥೀಯ ಘರ್ಷಣೆ ತಾರಕಕ್ಕೆ
Team Udayavani, Nov 21, 2024, 7:13 PM IST
ಖೈಬರ್ ಪಖ್ತುಂಖ್ವಾ: ಪಾಕಿಸ್ಥಾನದ ಪ್ರಕ್ಷುಬ್ಧ ವಾಯುವ್ಯ ಭಾಗದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಾಮ್ ಎಂಬ ಜಿಲ್ಲೆಯಲ್ಲಿ ಗುರುವಾರ(ನ21) ಶಿಯಾ ಮುಸ್ಲಿಮರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರ ವಾಹನಗಳ ಮೇಲೆ ಬಂದೂಕುಧಾರಿಗಳು ಗುಂಡು ಹಾರಿಸಿ ಆರು ಮಹಿಳೆಯರು ಸೇರಿದಂತೆ ಕನಿಷ್ಠ 50 ಜನರನ್ನು ಹತ್ಯೆಗೈಯಲಾಗಿದೆ. ಭೀಕರ ದಾಳಿಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಹುಸಂಖ್ಯಾತ ಸುನ್ನಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾಕ ಶಿಯಾಗಳ ನಡುವಿನ ಪಂಥೀಯ ಘರ್ಷಣೆಗಳು ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಜನರನ್ನು ಬಲಿಪಡೆದಿದೆ. ದಾಳಿಯ ಜವಾಬ್ದಾರಿ ಇದುವರೆಗೆ ಯಾರೂ ವಹಿಸಿಕೊಂಡಿಲ್ಲ. ಭಾರೀ ಘರ್ಷಣೆಯ ನಂತರ ವಾರಗಟ್ಟಲೆ ಮುಚ್ಚಿದ್ದ ಪ್ರಮುಖ ಹೆದ್ದಾರಿಯನ್ನು ಪುನಃ ತೆರೆದ ಒಂದು ವಾರದ ನಂತರ ಈ ಹಿಂಸಾಚಾರ ಸಂಭವಿಸಿದೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಲವಾರು ವಾಹನಗಳು ಪರಾಚಿನಾರ್ ನಗರದಿಂದ ಖೈಬರ್ ಪಖ್ತುನ್ಖ್ವಾ- ಪೇಶಾವರಕ್ಕೆ ಬೆಂಗಾವಲುಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆಸ್ಪತ್ರೆಯಲ್ಲಿರುವ ಕೆಲ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.