ಕಾಶ್ಮೀರ ಸ್ವಾತಂತ್ರ್ಯ: ಭಾರತಕ್ಕೆ ಸಯೀದ್‌ ಹೊಸ ವಿಡಿಯೋ ಸಂದೇಶ


Team Udayavani, Nov 23, 2017, 3:44 PM IST

Hafiz-Saeed-700.jpg

ಇಸ್ಲಾಮಾಬಾದ್‌ : ಗೃಹ ಬಂಧನದಿಂದ ಬಿಡುಗಡೆಯಾದೊಡನೆಯೇ 26/11ರ ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ ಸಯೀದ್‌, “ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡುವ’ ಪಣ ತೊಟ್ಟಿದ್ದಾನೆ.

“ನಾನು ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇನೆ. ಕಾಶ್ಮೀರಕ್ಕೆ ಸ್ವಾತಂತ್ರ್ಯ ದೊರಕಿಸಲು ದೇವರು ನನಗೆ ಮತ್ತು ನನ್ನ ಸಮುದಾಯವರಿಗೆ ನೆರವಾಗಲಿ ಎಂದು ಹಾರೈಸುತ್ತೇನೆ’ ಎಂದು ಸಯೀದ್‌ ತನ್ನ ವಿಡಿಯೋ ಸಂದೇಶದಲ್ಲಿ ಹೇಳಿದ್ದಾನೆ.

ಗೃಹ ಬಂಧನದಿಂದ ತಾನು ಬಿಡುಗಡೆಯಾಗುವುದಕ್ಕೆ ಭಾರತದ ವಿರೋಧವನ್ನು ಲೇವಡಿ ಮಾಡಿದ ಸಯೀದ್‌, “ನನ್ನನ್ನು ಜೈಲಿನಲ್ಲೇ ಇಡಲು ದಿಲ್ಲಿ ಇನ್ನಿಲ್ಲದ ಪ್ರಯತ್ನ ನಡೆಸಿತು; ಏಕೆಂದರೆ ಕಾಶ್ಮೀರದ ಕಾರಣಕ್ಕೆ ಭಾರತ ನನ್ನ ಬೆನ್ನಿಗೇ ಬಿದ್ದಿದೆ’ ಎಂದು ಹೇಳಿದ್ದಾನೆ. 

ತನ್ನ ಗೃಹಬಂಧನದಿಂದ ಬಿಡುಗಡೆ ಮಾಡಿದ ನ್ಯಾಯಾಧೀಶರಿಗೆ ಧನ್ಯವಾದ ಹೇಳಿದ ಸಯೀದ್‌, “ದೇವರಿಗೆ ಕೃತಜ್ಞತೆಗಳು; ಇದು ನಿಜಕ್ಕೂ ಪಾಕ್‌ ಸ್ವಾತಂತ್ರ್ಯದ ವಿಜಯವೇ ಆಗಿದೆ’ ಎಂದು ತನ್ನ ವಿಡಿಯೋದಲ್ಲಿ ಹೇಳಿದ್ದಾನೆ.

166 ಮಂದಿ ಅಮಾಯಕರ ಹತ್ಯೆಗೆ ಕಾರಣವಾದ ಮುಂಬಯಿ ಮೇಲಿನ ಉಗ್ರ ದಾಳಿಯ ಪ್ರಧಾನ ಸೂತ್ರಧಾರನಾಗಿರುವ ಸಯೀದ್‌, ಅನಂತರದಲ್ಲಿ ಪಾಕಿಸ್ಥಾನದಲ್ಲಿ ಮುಕ್ತವಾಗಿ ತಿರುಗಾಡಿಕೊಂಡಿದ್ದ; ಈ ವರ್ಷ ಜನವರಿಯಲ್ಲಿ ಆತನು ಪಾಕ್‌ ಸರಕಾರ ಗೃಹ ಬಂಧನದಲ್ಲಿ ಇರಿಸಿತು. 

ಟಾಪ್ ನ್ಯೂಸ್

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bang

ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Covid 2

HMPV; ಗುಜರಾತ್‌, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ

1-bang

ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

1-mnk

ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.