ಮರಣದಂಡನೆಯ ಶಿಕ್ಷೆಯನ್ನು ನಿಲ್ಲಿಸುವಂತೆ ಎಲ್ಲಾ ದೇಶಗಳಿಗೆ ಕರೆ ನೀಡುತ್ತೇವೆ : ಯುಎನ್
Team Udayavani, Mar 21, 2020, 6:30 PM IST
ನ್ಯೂಯಾರ್ಕ್ (ಅಮೆರಿಕ): ಗಲ್ಲು ಶಿಕ್ಷೆ ಮೇಲೆ ನಿಷೇಧ ಏರುವಂತೆ ವಿಶ್ವಸಂಸ್ಥೆ ತನ್ನ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಆದೇಶ ಹೊರಡಿಸಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಿದ ಮರುದಿನವೇ ಮರಣದಂಡನೆ ಶಿಕ್ಷೆ ಮೇಲೆ ನಿಷೇಧ ಹೇರುವಂತೆ ವಿಶ್ವಸಂಸ್ಥೆ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.
2012ರಲ್ಲಿ ದೆಹಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಏಳು ವರ್ಷಗಳ ನಂತರ, ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಹಾಗೂ ಅಕ್ಷಯ್ ಕುಮಾರ್ ಸಿಂಗ್‌ರನ್ನು ಶುಕ್ರವಾರ ಬೆಳಗ್ಗೆ ನೇಣಿಗೇರಿಸಲಾಗಿತ್ತು.
ವಿಶ್ವಸಂಸ್ಥೆ ಪ್ರತಿಕ್ರಿಯೆ
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡ್ಯುಜರಿಕ್, ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದರ ಕುರಿತು ಪ್ರತಿಕ್ರಿಯಿಸಿದ್ದು, ಜಗತ್ತಿನಾದ್ಯಂತ ಗಲ್ಲು ಶಿಕ್ಷೆಯ ಮೇಲೆ ನಿಷೇಧ ಹೇರಬೇಕು ಎಂದು ವಿಶ್ವಸಂಸ್ಥೆ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ ಎಂದರು.
ಕನಿಷ್ಠ ನಿಷೇಧ ಹೇರಬೇಕಿದೆ
ಮರಣದಂಡನೆಯ ಶಿಕ್ಷೆಯನ್ನು ನಿಲ್ಲಿಸುವಂತೆ ಎಲ್ಲಾ ದೇಶಗಳಿಗೆ ಕರೆ ನೀಡುತ್ತೇವೆ ಅಥವಾ ಇದಕ್ಕೆ ಕನಿಷ್ಠ ನಿಷೇಧ ಹೇರಬೇಕಿದೆ ಎಂದು ಸ್ಟೀಫನ್ ಡ್ಯುಜರಿಕ್ ತಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.