Hostages Releases: 3ನೇ ಹಂತದಲ್ಲಿ 17 ಮಂದಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್


Team Udayavani, Nov 27, 2023, 8:54 AM IST

Hostages Releases: 3ನೇ ಹಂತದಲ್ಲಿ 17 ಮಂದಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಜೆರುಸೆಲಮ್: ಹಮಾಸ್ ವಶದಲ್ಲಿದ್ದ ಇಸ್ರೇಲ್ ಒತ್ತೆಯಾಳುಗಳ ಮೂರನೇ ಗುಂಪನ್ನು ಗಾಜಾದೊಳಗಿನ ರೆಡ್‌ಕ್ರಾಸ್ ಅಧಿಕಾರಿಗಳಿಗೆ ಹಸ್ತಾಂತರಿಸುವ ವೀಡಿಯೊವನ್ನು ಹಮಾಸ್ ಬಿಡುಗಡೆ ಮಾಡಿದೆ.

ಒಂಬತ್ತು ಮಕ್ಕಳು, ನಾಲ್ವರು ಮಹಿಳೆಯರು ಮತ್ತು ಒಬ್ಬ ರಷ್ಯನ್ ಪ್ರಜೆ ಸೇರಿದಂತೆ ಒಟ್ಟು ಹದಿನೇಳು ಮಂದಿಯ ಮೂರನೇ ತಂಡವನ್ನು ಹಮಾಸ್ ಬುಡುಗಡೆ.

ನಾಲ್ಕು ದಿನಗಳ ಕದನ ವಿರಾಮದ ಹಿನ್ನೆಲೆಯಲ್ಲಿ ಮೂರನೇ ಹಂತದ ಒತ್ತೆಯಾಳುಗಳ ಬಿಡುಗಡೆಯನ್ನು ಹಮಾಸ್ ಮಾಡಿದ್ದೂ ಅದಕ್ಕೆ ಪ್ರತಿಯಾಗಿ ಇಸ್ರೇಲ್ 39 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಶುಕ್ರವಾರದಂದು ಹದಿಮೂರು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ ಶನಿವಾರವೂ ಅಷ್ಟೇ ಸಂಖ್ಯೆಯ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಯಿತು, ಮತ್ತು ಬದಲಾಗಿ ಇಸ್ರೇಲ್ ಶುಕ್ರವಾರ 39 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಮತ್ತು ಮರುದಿನ 39 ಜನರನ್ನು ಬಿಡುಗಡೆ ಮಾಡಿದೆ.

ಭಾನುವಾರ ಬಿಡುಗಡೆಯಾದವರು ರಷ್ಯಾ-ಇಸ್ರೇಲಿ ಒಪ್ಪಂದದ ಭಾಗವಾಗಿರಲಿಲ್ಲ, ಹಮಾಸ್ “ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪ್ರಯತ್ನಗಳಿಗೆ ಪ್ರತಿಕ್ರಿಯೆಯಾಗಿ” ಅವರನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು.

ಹೆಚ್ಚಿನ ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಲು ಇಸ್ರೇಲ್ ಗಂಭೀರ ಪ್ರಯತ್ನಗಳನ್ನು ಮಾಡಿದರೆ ಕದನ ವಿರಾಮವನ್ನು ವಿಸ್ತರಿಸಬಹುದು ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: Chikkamagaluru: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.