ಇಸ್ರೇಲ್‌ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್‌ ರಹಸ್ಯ ಸುರಂಗ ಧ್ವಂಸ

Team Udayavani, May 18, 2021, 7:53 AM IST

ಇಸ್ರೇಲ್‌ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್‌ ರಹಸ್ಯ ಸುರಂಗ ಧ್ವಂಸ

ಗಾಜಾ ಸಿಟಿ/ವಿಶ್ವಸಂಸ್ಥೆ: ಹಮಾಸ್‌ ಉಗ್ರರ ವಿರುದ್ಧ ಮುಗಿಬಿದ್ದಿರುವ ಇಸ್ರೇಲ್‌ ಸೇನೆ ಸೋಮವಾರವೂ  ಗಾಜಾ ಪಟ್ಟಿಯ ಮೇಲೆ ಬಾಂಬ್‌ ದಾಳಿ ಮುಂದುವರಿಸಿವೆ. ಉಗ್ರ ಸಂಘಟನೆಯ 9 ಕಮಾಂಡರ್‌ಗಳು ಅಡಗಿದ್ದ ಸುರಂಗಗಳನ್ನು ಗುರಿಯಾಗಿರಿಸಿ ಈ ದಾಳಿ ನಡೆಸಲಾಗಿದೆ.

ಇಸ್ರೇಲ್‌ ಸೇನೆ ಹೇಳಿಕೊಂಡ ಪ್ರಕಾರ 15 ಕಿ. ಮೀ. ಉದ್ದದ  ರಹಸ್ಯ ಸುರಂಗವನ್ನು ನಾಶಗೊಳಿಸಲಾಗಿದೆ. ಕಳೆದ ಸೋಮವಾರ ಆರಂಭವಾಗಿರುವ ಈ ಕಾಳಗದಲ್ಲಿ ಇದುವರೆಗೆ 55 ಮಕ್ಕಳು, 33 ಮಹಿಳೆಯರೂ  ಸೇರಿದಂತೆ 200ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. 1,230ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಇದನ್ನೂ ಓದಿ:ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ಸೋಮವಾರದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಹಿರಿಯ ಕಮಾಂಡರ್‌  ಹುಸ್ಸಮ್‌ ಅಬು ಹಬ್ರಿಡ್‌ನ‌ನ್ನು ಕೊಲ್ಲಲಾಗಿದೆ. ಗಾಜಾ ಸಿಟಿಯ ಮೇಯರ್‌ ಯಾಹ್ಯಾ ಸರ್ರಾಜ್‌ ನೀಡಿದ ಮಾಹಿತಿ ಪ್ರಕಾರ ಬಾಂಬ್‌ ದಾಳಿಯಿಂದ ರಸ್ತೆ ಮತ್ತು ಇತರ ಮೂಲ ಸೌಕರ್ಯಗಳಿಗೆ ಭಾರಿ  ಹಾನಿ ಉಂಟಾಗಿದೆ. ಗಾಜಾ ಸಿಟಿಗೆ 3 ದಿನಗಳಿಂದ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಭಾರತೀಯ ಸಂಶೋಧಕರ ರಕ್ಷಣೆ: ದಕ್ಷಿಣ ಇಸ್ರೇಲ್‌ನ ಬೀರ್ಶೆಬಾ ನಗರದ ಮೇಲೆ ಹಮಾಸ್‌ ಉಗ್ರರು ರಾಕೆಟ್‌ ದಾಳಿ ನಡೆಸಿದ ವೇಳೆ, ಸ್ಥಳೀಯ ಕ್ರಿಕೆಟ್‌ ಕ್ಲಬ್‌ ಭಾರತೀಯ ಸಂಶೋಧಕರನ್ನು ರಕ್ಷಿಸಿದೆ. ಅವರು ಬೆನ್‌-ಗರಿಯಾನ್‌ ವಿವಿಯ  ಸಂಶೋಧಕರಾಗಿದ್ದಾರೆ. ಕ್ರಿಕೆಟ್‌ ಕ್ಲಬ್‌ ಹೊಂದಿರುವ ನೆಲಮಾಳಿಗೆಯಲ್ಲಿ ಸಂಶೋಧಕರು ಮತ್ತು  ಸ್ಥಳೀಯರಿಗೆ ರಕ್ಷಣೆ ನೀಡಲಾಗಿದೆ.

ಪ್ಯಾಲೆಸ್ತೀನ್‌ಗೆ ಬೆಂಬಲ: ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿ ಟಿ.ಎಸ್‌.ತಿರುಮೂರ್ತಿ,  ಇಸ್ರೇಲ್‌ ಮೇಲೆ ಹಮಾಸ್‌ ನಡೆಸುತ್ತಿರುವ ದಾಳಿ ಖಂಡಿಸಿದ್ದಾರೆ. ಕೇರಳದ ಸೌಮ್ಯಾ ಸಂತೋಷ್‌ ಸೇರಿದಂತೆ ಹಲವರ ಜೀವಹಾನಿ ಒಪ್ಪತಕ್ಕದ್ದಲ್ಲ  ಎಂದಿದ್ದಾರೆ. ಭಾರತ ಪ್ಯಾಲೆಸ್ತೀನ್‌ ವಿಚಾರಕ್ಕೆ ಮಾತ್ರ  ಬೆಂಬಲ ನೀಡುತ್ತದೆ. 2 ಪ್ರತ್ಯೇಕ ರಾಷ್ಟ್ರಗಳ ರಚನೆ  ಕೂಡ ಭಾರತಕ್ಕೆ ಸ್ವೀಕಾರಾರ್ಹ ಎಂದಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.