ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣ: ಲಂಡನ್‌ನಲ್ಲಿ ಹಂಪಿ ಫೋಟೋ ಪ್ರದರ್ಶನ
Team Udayavani, Dec 14, 2022, 6:00 AM IST
ಲಂಡನ್: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಲಂಡನ್‌ನಲ್ಲಿರುವ ಬ್ರಿಟಿಷ್ ಲೈಬ್ರೆರಿಯಲ್ಲಿ ಕರ್ನಾಟಕದ ಹಂಪಿಯ ಬಗ್ಗೆ ವಿಶೇಷ ಫೋಟೋ ಪ್ರದರ್ಶನ ಆಯೋಜಿಸಲಾಗಿತ್ತು. 1875ರಿಂದ 1970ರ ನಡುವೆ ತೆಗೆಯಲಾಗಿದ್ದ ಫೋಟೋಗಳನ್ನು ಅಲ್ಲಿ ಪ್ರದರ್ಶಿಸಲಾಯಿತು. ಖ್ಯಾತ ಛಾಯಾಗ್ರಾಹಕ ರಘು ರಾಯ್ ತೆಗೆದಿರುವ ಫೋಟೋಗಳನ್ನೂ ಅಲ್ಲಿ ಪ್ರದರ್ಶಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಲಂಡನ್‌ನಲ್ಲಿ ಇರುವ ಭಾರತದ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ “ಇತಿಹಾಸ ಕಾಲದಲ್ಲಿ ಹಂಪಿಗೆ ಭೇಟಿ ನೀಡಿದ್ದ ಇಟೆಲಿಯ ಪ್ರವಾಸಿಗನೊಬ್ಬ ಅದೊಂದು ಅತ್ಯಂತ ಅದ್ಭುತ ನಗರ ಎಂದು ಹೇಳಿಕೊಂಡಿದ್ದ’ ಎಂದು ಪ್ರತಿಪಾದಿಸಿದ್ದರು.
ಆ ಕಾಲಕ್ಕೇ ನಗರಗಳನ್ನು ಅತ್ಯಂತ ಯೋಜನಾ ಬದ್ಧವಾಗಿ ನಿರ್ಮಾಣ ಮಾಡಲಾಗಿತ್ತು ಎಂದರು. ಲಂಡನ್‌ನಲ್ಲಿ ಇರುವ ಬ್ರಿಟಿಷ್ ಲೈಬ್ರೆರಿಯ ದೃಶ್ಯ ವಿಭಾಗದ ಮುಖ್ಯಸ್ಥೆ ಮಾಲಿನಿ ರಾಯ್ ಫೋಟೋ ಪ್ರದರ್ಶನದ ಏರ್ಪಾಡು ಮಾಡಿದ್ದರು.
ಇದನ್ನೂ ಓದಿ: ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರಿಗೆ ಮುಕ್ತಿ: ವಿಧೇಯಕಕ್ಕೆ ಒಪ್ಪಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.