ಹಾರ್ವರ್ಡ್ ವಿವಿ ವಿರುದ್ಧ ತನಿಖೆ
Team Udayavani, Feb 15, 2020, 7:54 AM IST
ವಾಷಿಂಗ್ಟನ್: ಜಗತ್ತಿನ ಪ್ರಸಿದ್ಧ ವಿವಿಗಳಾಗಿರುವ ಹಾರ್ವರ್ಡ್, ಯೇಲ್ ವಿರುದ್ಧ ಅಮೆರಿಕದ ಶಿಕ್ಷಣ ಸಚಿವ ತನಿಖೆಗೆ ನಿರ್ಧರಿಸಿದೆ. ವಿದೇಶಿ ಸರಕಾರಗಳಿಂದ ಪಡೆದ ದೇಣಿಗೆಗಳ ಬಗ್ಗೆ ಮಾಹಿತಿ ನೀಡದೇ ಇರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ನಿರ್ಧರಿಸಲಾಗಿದೆ.
ಚೀನಾ, ಇರಾನ್, ರಷ್ಯಾ, ಕತಾರ್ ಮತ್ತು ಸೌದಿ ಅರೇಬಿಯಾಗಳಿಂದ 375 ಮಿಲಿಯನ್ ಡಾಲರ್ ಮೊತ್ತದಷ್ಟು ದೇಣಿಗೆಯನ್ನು ಅವೆರಡು ವಿವಿಗಳು ಪಡೆದಿದ್ದವು. ಯೇಲ್ ವಿವಿಗೆ ಸಂಬಂಧಿಸಿದಂತೆ 2014, 2015, 2016 ಮತ್ತು 2017ರಲ್ಲಿ ಪಡೆದುಕೊಂಡ ದೇಣಿಗೆಯ ವಿವರಗಳ ಬಗ್ಗೆ ಕೇಳಿ ಪತ್ರ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.