![14-uv-fusion](https://www.udayavani.com/wp-content/uploads/2024/06/14-uv-fusion-1-415x249.jpg)
Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು
Team Udayavani, Jun 26, 2024, 10:15 PM IST
![Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು](https://www.udayavani.com/wp-content/uploads/2024/06/karachi-620x355.jpg)
ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಹೆಚ್ಚಿದ ಉಷ್ಣ ಮಾರುತದಿಂದ ಕಳೆದ 4 ದಿನಗಳಲ್ಲಿ 450 ಜನ ಅಸುನೀಗಿದ್ದಾರೆ ಎಂದು ಎನ್ ಜಿಒ ಈಧಿ ಸಂಸ್ಥೆ ತಿಳಿಸಿದೆ.
ಕರಾಚಿಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ 40 ಡಿ.ಸೆ. ತಾಪಮಾನವಿದ್ದು, ಸಮುದ್ರ ತೀರದಲ್ಲಿ ಬಿಸಿ ಹವೆ ಹೆಚ್ಚಳವಾಗಿದೆ.
ನಮ್ಮಲ್ಲಿ 4 ಶವಾಗಾರವಿದ್ದು ಈವರೆಗೆ 427 ಮೃತದೇಹಗಳನ್ನು ಸ್ವೀಕರಿಸಿದ್ದೇವೆ. ಉಳಿದ 23 ಮೃತದೇಹಗಳು ಸರ್ಕಾರಿ ಆಸ್ಪತ್ರೆಯಲ್ಲಿವೆ. ಮೃತಪಟ್ಟವರಲ್ಲಿ ಬಹುತೇಕರು ಬಡವರಾಗಿದ್ದು, ದಿನವಿಡೀ ಬಿಸಿಲಿನ ಶಾಖಕ್ಕೆ ತುತ್ತಾಗಿದ್ದಾರೆ ಎಂದು ಈಧಿ ಸಂಸ್ಥೆಯ ಮುಖ್ಯಸ್ಥ ಫೈಸಲ್ ಈಧಿ ತಿಳಿಸಿದ್ದಾರೆ.
ಇದನ್ನೂ ಓದಿ: ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ
ಟಾಪ್ ನ್ಯೂಸ್
![14-uv-fusion](https://www.udayavani.com/wp-content/uploads/2024/06/14-uv-fusion-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![14-uv-fusion](https://www.udayavani.com/wp-content/uploads/2024/06/14-uv-fusion-1-150x90.jpg)
Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ
![ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ](https://www.udayavani.com/wp-content/uploads/2024/06/car-8-150x103.jpg)
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
![Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು](https://www.udayavani.com/wp-content/uploads/2024/06/chk-3-150x106.jpg)
Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು
![what if rain interrupts to icc t20 world cup final? What does the rule say?](https://www.udayavani.com/wp-content/uploads/2024/06/final-150x83.jpg)
ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?
![13-tn-sitharama](https://www.udayavani.com/wp-content/uploads/2024/06/13-tn-sitharama-150x90.jpg)
T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್. ಸೀತಾರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.