ದುಬಾೖಯಲ್ಲಿ ಮಳೆ: ಜನಜೀವನ ಅಸ್ತವ್ಯಸ್ತ


Team Udayavani, Jan 12, 2020, 12:54 AM IST

dubai

ದುಬಾೖ: ಈ ವಾರಾಂತ್ಯಕ್ಕೆ ಸುರಿಯಲಾರಂಭಿಸಿರುವ ಭಾರೀ ಮಳೆಯಿಂದಾಗಿ ದುಬಾೖಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ಬೆಳಗ್ಗೆಯಿಂದಲೇ ಸುರಿದ ಮಳೆಯಿಂದ ನಗರದ ರಸ್ತೆಗಳು, ತಗ್ಗುಪ್ರದೇಶಗಳು ಜಲಾವೃತಗೊಂಡವು. ಶನಿವಾರದಂದು ಸುಮಾರು 151 ಮಿ.ಮೀ. ಮಳೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ದುಬಾೖ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನಗಳ ಹಾರಾಟವನ್ನು ಮುಂದೂಡಬೇಕಾಯಿತು. ರನ್‌ವೇಯಲ್ಲಿ ಹೆಚ್ಚು ನೀರು ಆವರಿಸಿದ್ದರಿಂದಾಗಿ ಬಹುತೇಕ ವಿಮಾನಗಳು ಟೇಕಾಫ್ ಆಗದೇ ಉಳಿದವು. ಶನಿವಾರ ಬೆಳಗ್ಗೆ ಶುರುವಾದ ಮಳೆ, ಆಗಾಗ ಕೊಂಚ ಬಿಡುವು ಕೊಟ್ಟರೂ ಮಧ್ಯರಾತ್ರಿಯಿಂದ ಪುನರಾರಂಭ ವಾಗಿತ್ತು. ಮಳೆಯ ಅಗಾಧತೆ ಮುಂದುವರಿದ ಕಾರಣ, ರವಿ ವಾರ ದುಬಾೖಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸೋಮವಾರ ಮೋಡ ಕವಿದ ವಾತಾವರಣ ವಿರಲಿದ್ದು, ಮತ್ತೆ ಮಳೆ ಸುರಿಯುವ ಸಾಧ್ಯತೆಯೂ ಇದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribery case: Trump case verdict before he takes office

Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್‌ ಕೇಸಿನ ತೀರ್ಪು

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.