Hezbollah: ಇಸ್ರೇಲ್ ವಿರುದ್ಧ ಹೆಜ್ಬುಲ್ಲಾ 50ಕ್ಕೂ ಅಧಿಕ ರಾಕೆಟ್ ದಾಳಿ
Team Udayavani, Aug 22, 2024, 8:05 AM IST
ಜೆರುಸಲೇಂ: ಇಸ್ರೇಲ್ ವಿರುದ್ಧ ಸದಾ ದ್ವೇಷದ ಮಾತುಗಳನ್ನಾಡುತ್ತಿರುವ ಹೆಜ್ಬುಲ್ಲಾ ಉಗ್ರ ಸಂಘಟನೆ ಗೋಲನ್ ಹೈಟ್ಸ್ ಮೇಲೆ 50ಕ್ಕೂ ಅಧಿಕ ರಾಕೆಟ್ಗಳನ್ನು ಉಡಾಯಿಸಿದೆ.
ಗೋಲನ್ ಹೈಟ್ಸ್ ಎನ್ನುವುದು ಸಿರಿಯಾದ ಒಂದು ಭಾಗವಾಗಿದ್ದು, ಅದನ್ನು ಇಸ್ರೇಲ್ ತನ್ನ ವಶಕ್ಕೆ ಪಡೆದುಕೊಂಡಿದೆ. ಮಂಗಳವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ 19 ಮಂದಿಗೆ ಗಾಯ ಮತ್ತು ಒಬ್ಬ ಅಸುನೀಗಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೆಜ್ಬುಲ್ಲಾ ಹೇಳಿಕೊಂಡಿದೆ.
ಗಾಜಾ ಪಟ್ಟಿಯಲ್ಲಿ ಕದನ ವಿರಾಮ ಜಾರಿ ಬಗ್ಗೆ ಅಮೆರಿಕ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್ ಈಜಿಪ್ಟ್ ಮತ್ತು ಕತಾರ್ಗಳಲ್ಲಿ ಸಂಧಾನಕಾರರ ಜತೆಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.