ಕಲ್ಪಾಕಂನಲ್ಲಿ ಹೈಟೆಕ್ ಅಣು ಸ್ಥಾವರ
Team Udayavani, Jul 3, 2017, 3:45 AM IST
ಯೆಕಟೆರಿಂಗ್ಬರ್ಗ್(ರಷ್ಯಾ): ಚೆನ್ನೈಗೆ ಸಮೀಪದ ಕಲ್ಪಾಕಂನ ಬಂಗಾಳ ಕೊಲ್ಲಿಯಲ್ಲಿ ಸದ್ದಿಲ್ಲದೇ ನಿರ್ಮಾಣಗೊಳ್ಳುತ್ತಿರುವ ಭಾರತದ ಮೊದಲ ಪ್ರೊಟೊ ಟೈಪ್ ಫಾಸ್ಟ್ ಬ್ರಿàಡರ್ ಪರಮಾಣು ವಿದ್ಯುತ್ ಸ್ಥಾವರ ಕಾಮಗಾರಿ ಅಂತಿಮ ಹಂತದಲ್ಲಿದೆ. ಭಾರತೀಯ ಪರಮಾಣು ವಿಜ್ಞಾನಿಗಳ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇದು ಒಂದಾಗಿದ್ದು, 15 ವರ್ಷಗಳಷ್ಟು ಸುದೀರ್ಘ ಸಮಯದಲ್ಲಿ ಸಿದ್ಧಗೊಂಡಿರುವ ಅತ್ಯಾಧುನಿಕ ತಂತ್ರಜ್ಞಾನದ ಸ್ಟೋವ್ ನಿರ್ಮಾಣ ಇದಾಗಿದೆ.
ಈ ಬಹುನಿರೀಕ್ಷಿತ ಹಾಗೂ ಭಾರತದ ಹೆಮ್ಮೆಯ ಯೋಜನೆಯನ್ನು “ಅಕ್ಷಯ ಪಾತ್ರ’ ಎಂದೇ ಬಣ್ಣಿಸಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಭಾರತೀಯ ವಿಜ್ಞಾನಿಗಳೇ ವಿನ್ಯಾಸಗೊಳಿಸಿದ ಫಾಸ್ಟ್ ಬ್ರಿàಡರ್ ರಿಯಾಕ್ಟರ್ ಪ್ರಗತಿಯ ಕುರಿತು ಪರಮಾಣು ಇಲಾಖೆ ಈಗಾಗಲೇ ಪರಿಶೀಲನೆ ನಡೆಸಿದೆ. ಈ ಸ್ಥಾವರದಿಂದ ನಮ್ಮ ಸಾಮರ್ಥ್ಯ ಸಾಬೀತಾಗುವುದು ಮಾತ್ರವಲ್ಲದೆ ಭಾರತ ವಿಶ್ವ ಪರಮಾಣು ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಳ್ಳಲಿದೆ’ ಎನ್ನುವುದು ವಿಜ್ಞಾನಿಗಳ ಅಭಿಪ್ರಾಯ.
ಈ ಬಗ್ಗೆ ಪ್ರತಿಕ್ರಿಯಿಸಿದ ವಿಯೆನ್ನಾದ ಅಂತಾರಾಷ್ಟ್ರೀಯ ಪರಮಾಣು ವಿದ್ಯುತ್ ಏಜೆನ್ಸಿ ಪ್ರಧಾನ ನಿರ್ದೇಶಕ ಯುಕಿಯಾ ಅಮಾನೋ, “ಫಾಸ್ಟ್ ರಿಯಾಕ್ಟರ್ಗಳು ಸಾಂಪ್ರ ದಾಯಿಕ ರಿಯಾಕ್ಟರ್ಗಳಿಗಿಂತ ಶೇ.70ರಷ್ಟು ಹೆಚ್ಚಿನ ಶಕ್ತಿ ಹೊಂದಿರುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಉತ್ತಮವಾಗಿರಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.