ಕುವೈಟ್: ಭಾರೀ ಮಳೆ ;ಪ್ರಮುಖ ರಸ್ತೆಗಳು ಜಲಾವೃತ
Team Udayavani, Nov 7, 2018, 11:21 AM IST
ಕುವೈಟ್: ಕುವೈಟ್‌ನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ನಿಂತಿರುವುದರಿಂದ ಮಂಗಳವಾರ ಶಾಲೆ, ಕಾಲೇಜುಗಳಿಗೆ ಮತ್ತು ಸಚಿವಾಲಯದ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು.
ಸಿಡಿಲಿನ ಅಬ್ಬರದೊಂದಿಗೆ ಗಾಳಿ-ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಹಲವಾರು ಮಂದಿಯನ್ನು ರಾತ್ರಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕುವೈಟ್‌ನಲ್ಲಿ ಇನ್ನೂ 2-3 ದಿನ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.