Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Team Udayavani, Jan 5, 2025, 11:55 PM IST
ವಾಷಿಂಗ್ಟನ್: ಅಮೆರಿಕ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್, ಫುಟ್ಬಾಲ್ ಆಟಗಾರ ಲಿಯೋ ನಲ್ ಮೆಸ್ಸಿ, ಉದ್ಯಮಿ ಜಾರ್ಜ್ ಸೊರೋಸ್ ಸೇರಿ19 ಮಂದಿಗೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿ “ರಾಷ್ಟ್ರಪತಿ ಸ್ವಾತಂತ್ರ್ಯ ಪದಕವನ್ನು’ ಬೈಡೆನ್ ಪ್ರದಾನ ಮಾಡಿದ್ದಾರೆ.
ಅಮೆರಿಕ ಹಾಗೂ ವಿಶ್ವದ ಸಮೃದ್ಧಿ, ಭದ್ರತೆಗೆ ಕೊಡುಗೆ ನೀಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಸೊರೋಸ್ಗೆ ಪ್ರಶಸ್ತಿ ನೀಡಿದ್ದಕ್ಕೆ ಉದ್ಯಮಿ ಎಲಾನ್ ಮಸ್ಕ್ ಆಕ್ಷೇಪಿಸಿದ್ದಾರೆ.
“ಮಾನವತ್ವದ ವಿರೋಧಿಗೆ ಪ್ರಶಸ್ತಿ ನೀಡಿರುವುದು ದುರಂತ’ ಎಂದು ಟೀಕಿಸಿದ್ದಾರೆ. ಭಾರತದಲ್ಲಿ ಸೊರೊಸ್ ಜತೆಗೆ ಕಾಂಗ್ರೆಸ್ ಲಿಂಕ್ ಇದೆ ಎಂಬ ಆರೋಪ ಕೋಲಾಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.