![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 2, 2022, 9:16 AM IST
ಇಸ್ಲಮಾಬಾದ್: ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಸೋಮವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ಸಿಂಧ್ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಸತಾನ್ ಲಾಲ್ ಎಂದು ಗುರುತಿಸಲಾಗಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದೌರ್ಜನ್ಯದ ಮುಂದುವರಿದ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದಿದ್ದರು.
ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿ ಯು ಟ್ಯೂಬ್ ಪಾಲೋವರ್ 1 ಕೋಟಿ
ಜನವರಿ 30 ರಂದು, ಪಾಕಿಸ್ತಾನದ ವಾಯುವ್ಯ ಪೇಶಾವರ್ ನಗರದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಒಬ್ಬ ಕ್ರಿಶ್ಚಿಯನ್ ಪಾದ್ರಿಯನ್ನು ಗುಂಡಿಕ್ಕಿ ಕೊಂದಿದ್ದರು ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.