ಚೀನದಲ್ಲಿ ಹಿಂದೂ, ಕ್ರಿಶ್ಚಿಯನ್‌ ಮಹಿಳೆಯರ ಬಲವಂತ ಮಾರಾಟ

ಅಮೆರಿಕದ ಹಿರಿಯ ಅಧಿಕಾರಿಯ ಆರೋಪ

Team Udayavani, Dec 9, 2020, 11:34 PM IST

ಚೀನದಲ್ಲಿ ಹಿಂದೂ, ಕ್ರಿಶ್ಚಿಯನ್‌ ಮಹಿಳೆಯರ ಬಲವಂತ ಮಾರಾಟ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಪಾಕಿಸ್ಥಾನ ಚೀನದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್‌ ಮಹಿಳೆಯರನ್ನು ಬಲವಂತದ ವಧುಗಳನ್ನಾಗಿ ಚೀನದಲ್ಲಿ ಮಾರಾಟ ಮಾಡುತ್ತಿದೆ ಎಂದು ಅಮೆರಿಕ ಆರೋಪಿಸಿದೆ.

ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಅಮೆರಿಕದ ಹಿರಿಯ ಅಧಿಕಾರಿ ಯಾಗಿರುವ ಸಾಮ್ಯುವೆಲ್‌ ಡಿ. ಬ್ರೌನ್‌ ಬ್ಯಾಕ್‌ ಮಂಗಳವಾರ ಈ ಆರೋಪ ಮಾಡಿದ್ದಾರೆ. ಮಾನವಕಳ್ಳಸಾಗಣೆಯ ಮೂಲಕ ತಂದ ಹೆಣ್ಣುಮಕ್ಕಳನ್ನು ಒತ್ತಾಯಪೂರ್ವಕವಾಗಿ ಚೀನಿಯರೊಂದಿಗೆ ಮದುವೆ ಮಾಡಿಸಲಾಗುತ್ತದೆ. ಮಾನವಕಳ್ಳಸಾಗಣೆಯ ಮೂಲಕ ಚೀನ ಸೇರುವ ಅನೇಕ ಹೆಣ್ಣುಮಕ್ಕಳು ಪಾಕಿಸ್ತಾನದ ಕ್ರಿಶ್ಚಿಯನ್‌ ಅಥವಾ ಹಿಂದೂ ಅಲ್ಪಸಂಖ್ಯಾತರು. ಇವರನ್ನೆಲ್ಲ ಅಪಹರಿಸುವ ಪಾಕಿಸ್ತಾನ ಮಾರಾಟ ಮಾಡುತ್ತದೆ. ಪಾಕಿಸ್ಥಾನದಲ್ಲಿ ಸರಕಾರದ ವತಿಯಿಂದಲೇ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಅತೀವ ಭೇದಭಾವ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ. ಧರ್ಮನಿಂದನೆ ಆರೋಪದಲ್ಲಿ ಜಾಗತಿಕವಾಗಿ ಜೈಲಿನಲ್ಲಿರುವ ಅರ್ಧಕ್ಕರ್ಧ ಜನರು ಪಾಕಿಸ್ತಾನದ ಜೈಲುಗಳಲ್ಲೇ ಇದ್ದಾರೆ” ಎಂದು ಸ್ಯಾಮುವೆಲ್‌ ಬ್ರೌನ್‌ಬ್ಯಾಕ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.