ಹಿಂದೂ ವ್ಯಕ್ತಿಯೂ ಅಮೆರಿಕ ಅಧ್ಯಕ್ಷ ಆಗಬಹುದು: ಒಬಾಮ ಭವಿಷ್ಯ
Team Udayavani, Jan 20, 2017, 3:45 AM IST
ವಾಷಿಂಗ್ಟನ್: “ಮುಂದೊಂದು ದಿನ ಇದೇ ಅಮೆರಿಕಕ್ಕೆ ಹಿಂದೂ ವ್ಯಕ್ತಿಯೂ ಅಧ್ಯಕ್ಷನಾಗಿ ಬರಬಹುದು’! ಶ್ವೇತಭವನದಲ್ಲಿ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬರಾಕ್ ಒಬಾಮ ನುಡಿದ ಭವಿಷ್ಯವಿದು.
“ಇಲ್ಲಿನ ಎಲ್ಲ ವರ್ಗವನ್ನು ನಾವು ಅರ್ಹತೆಯಿಂದಲೇ ಕಾಣುತ್ತಿದ್ದೇವೆ. ಪ್ರತಿ ಹಳ್ಳಿಯ ಮೂಲೆಯಲ್ಲಿದ್ದವರಿಗೂ ಈ ದೇಶ ಸಮಾನ ಅವಕಾಶವನ್ನೇ ನೀಡುತ್ತಿದೆ. ಇದೇ ಅಮೆರಿಕದ ದೊಡ್ಡ ಶಕ್ತಿ. ಮುಂದೊಂದು ದಿನ ಮಹಿಳೆಯೇ ಅಧ್ಯಕ್ಷೆ ಆಗಬಹುದು, ಲ್ಯಾಟಿನೋ ಅಧ್ಯಕ್ಷ ಬರಬಹುದು. ಯೆಹೂದಿಯೂ ಆಗಬಹುದು ಅಥವಾ ಹಿಂದೂ ವ್ಯಕ್ತಿಯೇ ಆ ಸ್ಥಾನ ಅಲಂಕರಿಸಬಹುದು’ ಎಂದು ತಮ್ಮ ಕೊನೆಯ ಸುದ್ದಿಗೋಷ್ಠಿಯಲ್ಲಿ ಹೇಳಿದರು.
“ಮುಂಬರುವ ದಿನ ನಾವೆಲ್ಲ ಕ್ಷೇಮವಾ ಗಿರಲಿದ್ದೇವೆ’ ಎನ್ನುವ ಮೂಲಕ ಟ್ರಂಪ್ ಆಡಳಿತದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.